Friday, 22nd November 2024

jk election

JK election: ನಾಳೆ ಬಿಜೆಪಿ ಪ್ರಣಾಳಿಕೆ ರಿಲೀಸ್‌; ನಿರೀಕ್ಷೆಗಳೇನು?

JK election: ಶುಕ್ರವಾರ ಮಧ್ಯಾಹ್ನ 2ಗಂಟೆಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿರುವ ಅಮಿತ್‌ ಶಾ ಬಿಜೆಪಿಯ ಮಾಧ್ಯಮ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಇದಾದ ಬಳಿಕ ಅವರು ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರ ಜತೆ ಮಾತುಕತೆ ನಡೆಸಿ ಚುನಾವಣಾ ತಯಾರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಈ ಬಾರಿ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಗೆಲುವಿಗೆ ನಡೆಸಬೇಕಾದ ತಂತ್ರಗಳ ಬಗ್ಗೆ ಸ್ಥಳೀಯ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ.

ಮುಂದೆ ಓದಿ

ಮಾನಹಾನಿಕರ ಹೇಳಿಕೆ: ಜು.2 ರಂದು ಖುದ್ದು ಹಾಜರಾಗಲು ರಾಹುಲ್’ಗೆ ಆದೇಶ

ಉತ್ತರ ಪ್ರದೇಶ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಜು.2 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸುಲ್ತಾನ್ ಪುರದಲ್ಲಿರುವ ಎಂಪಿ-ಎಂಎಲ್‌ಎ...

ಮುಂದೆ ಓದಿ

ಕೇಂದ್ರ ಸಚಿವ ಅಮಿತ್‌ ಶಾಗೆ 2 ಲಕ್ಷ ಮತಗಳ ಮುನ್ನಡೆ

ನವದೆಹಲಿ: ಗಾಂಧಿ ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಹಾಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ದಾಖಲೆಯ 2 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ...

ಮುಂದೆ ಓದಿ

ಜಮ್ಮು-ಕಾಶ್ಮೀರದಲ್ಲಿ ಶೀಘ್ರ ಚುನಾವಣೆ: ಅಮಿತ್‌ ಶಾ

ನವದೆಹಲಿ: ಹಲವು ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಕಣಿವೆ ರಾಜ್ಯ ಜಮ್ಮು-ಕಾಶೀರದಲ್ಲಿ ಆದಷ್ಟು ಶೀಘ್ರ ವಿಧಾನಸಭಾ ಚುನಾವಣೆ ನಡೆಸುವ ಸುಳಿವನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ ನೀಡಿದ್ದಾರೆ. ಕಳೆದ ಮೂರುವರೆ...

ಮುಂದೆ ಓದಿ

ಜಾಹೀರಾತು ಪ್ರಕರಣ: ಬಾಬಾ ರಾಮದೇವ್ ಬೇಷರತ್ ಕ್ಷಮೆ

ನವದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ. ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ...

ಮುಂದೆ ಓದಿ

ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದಿದೆ ನಯಾಪೈಸೆ ಕೊಟ್ಟಿಲ್ಲ, ಹಿಂದೆ ಬಿಜೆಪಿಯೇ ರಾಜ್ಯದಲ್ಲಿ ಅಧಿಕಾರ ದಲ್ಲಿ ಇದ್ದಾಗಲೂ ಹೀಗೆಯೇ ಅನ್ಯಾಯ ಮಾಡಿದ್ದಿರಿ, ನಿಮಗೆ ಕನ್ನಡಿಗರ...

ಮುಂದೆ ಓದಿ

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ: ಶಾ ಸ್ಪಷ್ಟನೆ

ನವದೆಹಲಿ: ಸಿಎಎ ಅಂದರೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ ಯಾರೂ ತಮ್ಮ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮತಬ್ಯಾಂಕ್ ಸೃಷ್ಟಿಸಲು,...

ಮುಂದೆ ಓದಿ

ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣ: ರಾಹುಲ್ ಗೆ ಜಾಮೀನು

ಉತ್ತರ ಪ್ರದೇಶ: ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ....

ಮುಂದೆ ಓದಿ

ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮಧ್ಯಪ್ರದೇಶದ ಸಂಸದ-ಶಾಸಕ ನ್ಯಾಯಾಲಯವು ಜನವರಿ...

ಮುಂದೆ ಓದಿ

ಬಿಸಿಸಿಐ ಕಾರ್ಯದರ್ಶಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ಗೌರವ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಗೆದ್ದ...

ಮುಂದೆ ಓದಿ