Sunday, 8th September 2024

ಎರಡು ಮೂರು ವರ್ಷಗಳಲ್ಲಿ ನಕ್ಸಲ್ ಸಮಸ್ಯೆಗೆ ಫುಲ್ ಸ್ಟಾಪ್…!

ನವದೆಹಲಿ: ದೇಶದಲ್ಲಿ ಮುಂದಿನ ಎರಡು ಮೂರು ವರ್ಷಗಳಲ್ಲಿ ನಕ್ಸಲ್ ಸಮಸ್ಯೆ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಛತ್ತೀಸಗಢ ರಾಜ್ಯದ ಒಂದು ಸಣ್ಣ ಪ್ರದೇಶವನ್ನು ಹೊರತುಪಡಿಸಿದರೆ ದೇಶದಲ್ಲಿ ನಕ್ಸಲ್‌ ಪಿಡುಗು ಇಲ್ಲ, ಎರಡು ಮೂರು ವರ್ಷಗಳಲ್ಲಿ ಈ ಸಮಸ್ಯೆ ಸಂಪೂರ್ಣ ವಾಗಿ ಕೊನೆಗೊಳ್ಳುತ್ತದೆ ಎಂದು ಹೇಳಿದರು. ದೇಶದಾದ್ಯಂತ ನಕ್ಸಲ್‌ ಪಿಡುಗನ್ನು ನಿರ್ಮೂಲನೆ ಮಾಡಲಾಗಿದೆ. ಜಾರ್ಖಂಡ್ ನಕ್ಸಲ್‌ನಿಂದ ಸಂಪೂರ್ಣವಾಗಿ ಮುಕ್ತವಾಗಿದೆ. ಹಾಗೇ ಬಿಹಾರ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಸಹ ಮುಕ್ತವಾಗಿವೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ […]

ಮುಂದೆ ಓದಿ

error: Content is protected !!