Thursday, 12th December 2024

ಶಾ ಬಗ್ಗೆ ಮಾನಹಾನಿ ಹೇಳಿಕೆ: ಮೇ.14ರಂದು ರಾಹುಲ್ ವಿಚಾರಣೆ

ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ. ‘ಇಂದು ವಿಚಾರಣೆ ನಿಗದಿಯಾಗಿತ್ತು. ಆದರೆ ನ್ಯಾಯಮೂರ್ತಿಗಳು ನಿಗದಿಯಾಗದ ಕಾರಣ ಮುಂದೂಡಲಾಯಿತು. ಮೇ 14ರಂದು ವಿಚಾರಣೆ ನಡೆಯಲಿದೆ’ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ಆರು ವರ್ಷದ ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು […]

ಮುಂದೆ ಓದಿ