ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆ’ಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. ಬೃಹತ್ ತಿರಂಗಾ ರ್ಯಾಲಿಯಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಉತ್ಸಾಹವು ಸಾಕ್ಷಿಯಾಯಿತು. ಈ ವರ್ಷ ಆಗಸ್ಟ್ 13 ರಿಂದ 15 ರವರೆಗೆ ‘ಹರ್ ಘರ್ ತಿರಂಗ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೇಶದ ಜನರಿಗೆ ಮನವಿ ಮಾಡಿದರು. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು ಸಂಕೇತಿಸುತ್ತದೆ. […]
ನವದೆಹಲಿ: ಕೇಂದ್ರ ಸರ್ಕಾರ ಅಧಿಕಾರ ಹೊಂದುವ ಸುಗ್ರೀವಾಜ್ಞೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ. ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಉಳಿದಿದೆ. ಅಧಿಕಾರಿ ಚಲಾವಣೆ ಹಗ್ಗಜಗ್ಗಾಟದಲ್ಲಿ ವಿಪಕ್ಷಗಳ ಇಂಡಿಯಾ...
ಮುಂಬೈ: ಗೃಹ ಸಚಿವ ಅಮಿತ್ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು,...
ಕೋಲ್ಕತ್ತಾ: ಪಂಚಾಯತ್ ಚುನಾವಣೆಯ ಒಂದು ತಿಂಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್‌ನಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಚುನಾವಣೆಯಲ್ಲಿ ಬಿಜೆಪಿಯ...
ನವದೆಹಲಿ: ಮಣಿಪುರ ಹಿಂಸಾಚಾರ ಕುರಿತಂತೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದು, ಅವರನ್ನು ಕ್ರೀಡಾ ಸಚಿವಾಲಯಕ್ಕೆ ಕಳುಹಿಸಬೇಕು...
ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ವಿವಿಧ ಜನಾಂಗಗಳ ನಡುವೆ ಶಾಂತಿ ಸ್ಥಾಪನೆ ಪ್ರಕ್ರಿಯೆ ಸುಲಭಗೊಳಿಸಲು ಮತ್ತು ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮಣಿಪುರ ರಾಜ್ಯಪಾಲರ ನೇತೃತ್ವದಲ್ಲಿ ಸಮಿತಿ...
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ತಡೆಯುವಂತೆ ಕೋರಿ ಭಿತ್ತಿಪತ್ರಗಳು ಹಾಗೂ ಮನವಿಗಳೊಂದಿಗೆ ರಾಜ್ಯದ ಕುಕಿ ಬುಡಕಟ್ಟಿನ ಮಹಿಳೆಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್...
ಪಾಟ್ನಾ : ರಾಮನವಮಿ ಸಂದರ್ಭ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸೆಕ್ಷನ್ 144 ವಿಧಿಸಿರುವು ದರಿಂದ ಬಿಹಾರದ ಸಸಾರಂನಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮವನ್ನು...
ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೇ 5ರಿಂದ ಮೂರು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 5ರಂದು ರಾತ್ರಿ ಕೋಲ್ಕತ್ತಾಗೆ...