ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 59ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದರು. ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಗೆ ಅವರು ನೀಡಿದ ಕೊಡುಗೆಗಳನ್ನು ಮೋದಿ ಶ್ಲಾಘಿಸಿದ್ದಾರೆ. ಅವರು ಅತ್ಯುತ್ತಮ ಆಡಳಿತಗಾರರಾಗಿ ಛಾಪು ಮೂಡಿಸಿದ್ದಾರೆ. ಭಾರತದ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಲು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ’ ಎಂದು ಮೋದಿ ಹೇಳಿದ್ದಾರೆ. ಬಿಜೆಪಿಯನ್ನು ಬಲಪಡಿಸುವಲ್ಲಿ ಶಾ ಅವರ ಪಾತ್ರ ಶ್ಲಾಘನೀಯ ಎಂದ ಅವರು, ಅಮಿತ್ ಶಾ […]
ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆ’ಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು....
ನವದೆಹಲಿ: ಕೇಂದ್ರ ಸರ್ಕಾರ ಅಧಿಕಾರ ಹೊಂದುವ ಸುಗ್ರೀವಾಜ್ಞೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ. ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಉಳಿದಿದೆ. ಅಧಿಕಾರಿ ಚಲಾವಣೆ ಹಗ್ಗಜಗ್ಗಾಟದಲ್ಲಿ ವಿಪಕ್ಷಗಳ ಇಂಡಿಯಾ...
ಮುಂಬೈ: ಗೃಹ ಸಚಿವ ಅಮಿತ್ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು,...
ಕೋಲ್ಕತ್ತಾ: ಪಂಚಾಯತ್ ಚುನಾವಣೆಯ ಒಂದು ತಿಂಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್‌ನಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಚುನಾವಣೆಯಲ್ಲಿ ಬಿಜೆಪಿಯ...
ನವದೆಹಲಿ: ಮಣಿಪುರ ಹಿಂಸಾಚಾರ ಕುರಿತಂತೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದು, ಅವರನ್ನು ಕ್ರೀಡಾ ಸಚಿವಾಲಯಕ್ಕೆ ಕಳುಹಿಸಬೇಕು...
ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ವಿವಿಧ ಜನಾಂಗಗಳ ನಡುವೆ ಶಾಂತಿ ಸ್ಥಾಪನೆ ಪ್ರಕ್ರಿಯೆ ಸುಲಭಗೊಳಿಸಲು ಮತ್ತು ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮಣಿಪುರ ರಾಜ್ಯಪಾಲರ ನೇತೃತ್ವದಲ್ಲಿ ಸಮಿತಿ...
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ತಡೆಯುವಂತೆ ಕೋರಿ ಭಿತ್ತಿಪತ್ರಗಳು ಹಾಗೂ ಮನವಿಗಳೊಂದಿಗೆ ರಾಜ್ಯದ ಕುಕಿ ಬುಡಕಟ್ಟಿನ ಮಹಿಳೆಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್...
ಪಾಟ್ನಾ : ರಾಮನವಮಿ ಸಂದರ್ಭ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸೆಕ್ಷನ್ 144 ವಿಧಿಸಿರುವು ದರಿಂದ ಬಿಹಾರದ ಸಸಾರಂನಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮವನ್ನು...