Friday, 22nd November 2024

#AmitShaw

ಮೇ 5ರಿಂದ ಅಮಿತ್ ಷಾ ಪಶ್ಚಿಮ ಬಂಗಾಳ ಪ್ರವಾಸ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೇ 5ರಿಂದ ಮೂರು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 5ರಂದು ರಾತ್ರಿ ಕೋಲ್ಕತ್ತಾಗೆ ತೆರಳಿರುವ ಷಾ, ಮೊದಲಿಗೆ ಉತ್ತರ 24 ಪರಗಣ ಜಿಲ್ಲೆಯ ಹಿಂಗಲ್ ಗಂಜ್ ಪ್ರದೇಶದಲ್ಲಿ ಬಿಎಸ್‍ಎಫ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತಿದ್ದು, ಭಾರತ -ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‍ಎಫ್‍ನ ಮಾಡಿಕೊಂಡಿರುವ ಸಿದ್ಧತೆಗಳು ಮತ್ತು ಕಾರ್ಯ ವೈಖರಿಯ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ ಸಿಲಿಗುರಿಯಲ್ಲಿ ನಡೆಯುವ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೇ 6ರಂದು ಕೂಚ್ […]

ಮುಂದೆ ಓದಿ

ಪರಸ್ಪರ ಸಂವಹನಕ್ಕೆ ಹಿಂದಿಯಲ್ಲಿ ಮಾತಾಡಿ: ಅಮಿತ್ ಶಾ

ನವದೆಹಲಿ: ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸರ್ಕಾರವನ್ನು ನಡೆಸುವ...

ಮುಂದೆ ಓದಿ

ಬಿಜೆಪಿ ಚಾಣಕ್ಯನಿಂದ ದಿಢೀರ‍್ ಬುಲಾವ್‌ ಪಡೆದ ಬಿಎಸ್‌ವೈ, ಏರ್‌’ಪೋರ್ಟ್‌‌ನಿಂದಲೇ ವಾಪಸ್‌ !

ನವದೆಹಲಿ: ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ವರಿಷ್ಠರ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಸಾಧ್ಯವಾಗದೆ ವಾಪಸಾಗುವ...

ಮುಂದೆ ಓದಿ

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದನೆ ಸಾಧ್ಯ: ಎಸ್‌ಐಐ

ನವದೆಹಲಿ: ಮುಂಬರುವ ಜೂನ್‌ ತಿಂಗಳಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸರ್ಕಾರಕ್ಕೆ...

ಮುಂದೆ ಓದಿ

ಇಲ್ಲಿ ನಾನೇ ಗೋಲ್ ಕೀಪರ್‌, ಎಷ್ಟು ಗೋಲ್ ಹೊಡೆಯುತ್ತೀರಾ ಎಂದು ನೋಡುತ್ತೇನೆ: ಮಮತಾ ಚ್ಯಾಲೆಂಜ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ನಿಂತು ಹೋರಾಡುತ್ತೇವೆ. ರಾಜ್ಯದ ಚುನಾವಣೆ ಆಟವನ್ನು ನ್ಯಾಯಯುತವಾಗಿ ಆಡೋಣ. ಪಶ್ಚಿಮ ಬಂಗಾಳದಲ್ಲಿ ಗೋಲ್ ಕೀಪರ್ ಆಗಿ ನಿಂತು ಚುನಾವಣೆ ಎದುರಿಸುತ್ತೇನೆ....

ಮುಂದೆ ಓದಿ

ನೂತನ ಕೃಷಿ ಕಾಯ್ದೆಗೆ ವಿರೋಧ: 67ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ 67ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಮುಂದಿ ಸುತ್ತಿನ...

ಮುಂದೆ ಓದಿ

ಬೆಳಗಾವಿಗೆ ಶಾ; ಬಿಜೆಪಿ ಮುಖಂಡರಿಂದ ಸ್ವಾಗತ; ಬಾಗಲಕೋಟೆಗೆ ಪ್ರಯಾಣ

ಬೆಳಗಾವಿ:  ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಮುಂದೆ ಓದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ಬಿಡುಗಡೆ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಡುಗಡೆ ಮಾಡಿದರು. ನೈರುತ್ಯ ದೆಹಲಿಯ...

ಮುಂದೆ ಓದಿ

ಮಮತಾ ಮಾಜಿ ಆಪ್ತ ಸುವೇಂದು ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆ ಯಾದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ...

ಮುಂದೆ ಓದಿ