Tuesday, 5th November 2024

ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಲಾರಿ: 8 ಮಂದಿ ಸಾವು

ಅಮ್ರೇಲಿ: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಲಾರಿ ಹರಿದ ಪರಿಣಾಮ 8 ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್‍ನ ಅಮ್ರೇಲಿ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಸೋಮಾವರ ಬೆಳಿಗ್ಗೆ ಬಾದಂಡ ಗ್ರಾಮದ ರಸ್ತೆ ಪಕ್ಕದ ಗುಡಿಸಲಿನ ಮೇಲೆ ಲಾರಿ ಹರಿದಿದ್ದು, ಮಲಗಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸರ್ವ್‍ಗುಂಡಲ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ. ಲಾರಿಯಲ್ಲಿ ಕ್ರೇನ್ ಸೇರಿ ಹಲವು ವಸ್ತುಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಚಾಲಕನ […]

ಮುಂದೆ ಓದಿ