ಬೆಂಗಳೂರು: ನಟಿ ಅಮೂಲ್ಯ ಅವಳಿ ಗಂಡು ಮಕ್ಕಳ ತಾಯಿಯಾಗಿದ್ದಾರೆ. ಪತಿ ಜಗದೀಶ್ ಸಂಭ್ರಮ ಹಂಚಿಕೊಂಡಿದ್ದು, ಅವಳಿ ಗಂಡು ಮಕ್ಕಳನ್ನು ದೇವರು ಕರುಣಿಸಿದ್ದಾನೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ. ನಮ್ಮ ಜೊತೆ ಇದ್ದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ, ಹರಕೆಯಿಂದ ಎಲ್ಲವೂ ಒಳ್ಳೆಯದೇ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಮಹಾಶಿವರಾತ್ರಿ ಹಬ್ಬದಂದು ಸ್ಯಾಂಡಲ್ವುಡ್ನ ಗೋಲ್ಡನ್ ಕ್ವೀನ್ ಅಮೂಲ್ಯ ಹಬ್ಬದ ಸಡಗರದ ಬೆನ್ನಲ್ಲೇ ನಟಿ ಅಮೂಲ್ಯ ಅವರು ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುವ ಮೂಲಕ ಹಬ್ಬದ ಸಡಗರವನ್ನು […]
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಅವರು ಅಯೋಧ್ಯೆ ಶ್ರೀರಾಮನಿಗಾಗಿ ನಿರ್ಮಿಸಲಾಗುತ್ತಿರುವ ಮಂದಿರಕ್ಕೆ ನಡೆಯುತ್ತಿರುವ ನಿಧಿ ಸಂಗ್ರಹ ಅಭಿಯಾನದ ಭಾಗವಾಗಿ ತಮ್ಮ ಕಿರು...