Monday, 16th September 2024

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನ ರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂ ರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ […]

ಮುಂದೆ ಓದಿ

ಉಪ ಸ್ಪೀಕರ್ ಮಾಮನಿ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಉಪ ಸ್ಪೀಕರ್ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಕ್ಷೇತ್ರದ ಬಿಜೆಪಿ...

ಮುಂದೆ ಓದಿ