Wednesday, 29th May 2024

ಸಚಿವ ಆನಂದ್ ಸಿಂಗ್’ಗೆ ವಿಜಯನಗರ ಜಿಲ್ಲಾ ಉಸ್ತುವಾರಿ

ಹೊಸಪೇಟೆ: ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ. ಜನವರಿ 24ರಂದು ಸರ್ಕಾರ ಆದೇಶ ಹೊರಡಿಸಿ ಆನಂದ್ ಸಿಂಗ್ ಹಾಗೂ ಶಶಿಕಲಾ ಅವರಿಗೆ ಕ್ರಮವಾಗಿ ಕೊಪ್ಪಳ, ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ನೇಮಿಸಿತ್ತು. ನೂತನ ಜಿಲ್ಲೆ ಉಸ್ತುವಾರಿ ವಹಿಸಬೇಕೆಂದು ಆನಂದ್ ಸಿಂಗ್ ಸತತವಾಗಿ ಒತ್ತಾಯಿಸುತ್ತ ಬಂದಿದ್ದರು. ಕೊನೆಗೂ ಅವರ ಮಾತಿಗೆ […]

ಮುಂದೆ ಓದಿ

ಬೇಲೆಕೇರಿಯಲ್ಲಿ ಅದಿರು ಪ್ರಕರಣ: ಮೂವರಿಗೆ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣದ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್,...

ಮುಂದೆ ಓದಿ

ಕಾಂಗ್ರೆಸ್‌ಗೆ ಮತ ಹಾಕಿದರೆ ಕಸದ ಬುಟ್ಟಿಗೆ ಹಾಕಿದಂತೆ: ಸಚಿವ ಆನಂದ್ ಸಿಂಗ್

ಹರಪನಹಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿದರೆ ಕಸದ ಬುಟ್ಟಿಗೆ ಹಾಕಿದಂತೆ ಆದ್ದರಿಂದ ಹಡಗಿನಂತೆ ಮುಳುಗುತ್ತಿರುವ ಕಾಂಗ್ರೆಸ್ ಪಕ್ಷದ ಅಭ್ಯಾರ್ಥಿ ಕೆ.ಸಿ.ಕೊಂಡಯ್ಯ ಅವರಿಗೆ ಮತ ನೀಡದೇ ಬಿಜೆಪಿಯ ನಿಷ್ಠವಂತ ನಾಯಕರಾದ...

ಮುಂದೆ ಓದಿ

ಬಿಡಿಸಿಸಿ ಬ್ಯಾಂಕ್ ಸಂಚಾರಿ ಎಟಿಎಂಗೆ ಸಚಿವ ಆನಂದ್ ಸಿಂಗ್ ರಿಂದ ಉದ್ಘಾಟನೆ

ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್ ಸಂಚಾರಿ ಎಟಿಎಂಗೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ತೋಟಗಾರಿಕೆ, ಅರಣ್ಯ...

ಮುಂದೆ ಓದಿ

ವಿಜಯನಗರ ಉತ್ಸವ’ ಮತ್ತು ‘ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ ವಿಜಯನಗರ: ವಿಜಯನಗರ ಜಿಲ್ಲೆಯ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯನಗರ ಜಿಲ್ಲಾ ಉದ್ಘಾಟನಾ ಹಾಗೂ ವಿಜಯನಗರ ಉತ್ಸವ...

ಮುಂದೆ ಓದಿ

ಅಕ್ಟೋಬರ್ 2 ರಂದು ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ

ಹೊಸಪೇಟೆ : ರಾಷ್ಟ್ರಪೀತ ಮಹಾತ್ಮಾ ಗಾಂಧೀಜಿಯ ಜನ್ಮದಿನಾದ ಅಕ್ಟೋಬರ್ 2 ರಂದು ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್...

ಮುಂದೆ ಓದಿ

ಬಿಕ್ಕಟ್ಟು ಸುಖಾಂತ್ಯ: ಆನಂದ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ. ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್...

ಮುಂದೆ ಓದಿ

ಮೊದಲ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ...

ಮುಂದೆ ಓದಿ

ಸಂತೋಷ್ ಗುಡಿಗಾರರ ಮನೆಗೆ ಭೇಟಿ ನೀಡಿದ ಸಚಿವ ಆನಂದ್ ಸಿಂಗ್

ಶಿರಸಿ: ಯಲ್ಲಾಪುರಕ್ಕೆ ಭೇಟಿ ನೀಡಿದ ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಂತೋಷ್ ಗುಡಿಗಾರರ ಮನೆಗೆ ಭೇಟಿ ನೀಡಿದರು. ಸ್ವಂತ ವಾಹನದಲ್ಲಿ ಯಲ್ಲಾಪುರಕ್ಕೆ ಆಗಮಿಸಿದ ಆನಂದ್...

ಮುಂದೆ ಓದಿ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ : ಸಚಿವ ಗೋವಿಂದ ಕಾರಜೋಳ

ಹೊಸಪೇಟೆ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಜಾರಿಗೆ ಯಾರ ಅಪ್ಪಣೆಯೂ ಬೇಕಿಲ್ಲ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ರಾಜ್ಯದ ಹಿತಾಸಕ್ತಿ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ...

ಮುಂದೆ ಓದಿ

error: Content is protected !!