Friday, 2nd December 2022

ತುಂಗಭದ್ರಾ ಜಲಾಶಯಕ್ಕೆ ಸಚಿವ ಕಾರಜೋಳ ಬಾಗೀನ ಅರ್ಪಣೆ

ಸಂಸ್ಕೃತಿ, ಸಂಸ್ಕಾರ ಇರುವವರು ಭಾಗಿಯಾಗುತ್ತಾರೆ ಆನಂದ್ ಸಿಂಗ್ ಗೆ ಪರೋಕ್ಷ ಟಾಂಗ್ ನೀಡಿದ ಕಾರಜೋಳ ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಮಂಗಳವಾರ ಬೆಳಗ್ಗೆ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೊಪ್ಪಳ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಂಸದರಾದ ಸಂಗಣ್ಷ ಕರಡಿ, ದೇವೇಂದ್ರಪ್ಪ ಸೇರಿದಂತೆ ಹಲವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು. ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರಜೋಳ ಅವರು ಮಾತನಾಡಿ, ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ […]

ಮುಂದೆ ಓದಿ

ಜನರಿಗೆ, ಜನಪ್ರತಿನಿಧಿಗಳಿಗೆ ಸದಾ ಲಭ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ : ನಾನು ನನ್ನ ಮನೆ ಹಾಗೂ ಕಚೇರಿಯಲ್ಲಿ ಜನರಿಗೆ ಅಥವಾ ಜನಪ್ರತಿನಿಧಿಗಳಿಗೆ ಸದಾ ಲಭ್ಯವಿರುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಚಿವ ಆನಂದ್ ಸಿಂಗ್...

ಮುಂದೆ ಓದಿ

ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನ ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನವಾಗುವ ಕುರಿತು ವದಂತಿ ಬುಧವಾರ ದಟ್ಟವಾಗಿ ಕೇಳಿಬರುತ್ತಿದೆ. ಖಾತೆ ಹಂಚಿಕೆಯಾದ ಬಳಿಕ ತಮಗೆ ಸಿಕ್ಕಿದ ಖಾತೆ ಬಗ್ಗೆ...

ಮುಂದೆ ಓದಿ

ಮುಖ್ಯಮಂತ್ರಿಯವರಿಗೆ ಮುಜುಗರ ಆಗುವಂತೆ ಹೇಳಿಕೆ ನೀಡಲಾರೆ: ಸಚಿವ ಆನಂದ್‌ ಸಿಂಗ್‌

ಹೊಸಪೇಟೆ: ರಾಜ್ಯದ ಮುಖ್ಯಮಂತ್ರಿಯವರಿಗೆ ಮುಜುಗರ ಆಗುವ ರೀತಿಯಲ್ಲಿ ಪದೇ ಪದೇ ಹೇಳಿಕೆ ಕೊಡಲಾರೆ’ ಎಂದು ಸಚಿವ ಆನಂದ್‌ ಸಿಂಗ್‌ ಹೇಳಿದರು. ಶ್ರಾವಣ ಮಾಸದ ಮೊದಲ ಸೋಮವಾರದ ನಿಮಿತ್ತ...

ಮುಂದೆ ಓದಿ

ಸಿಕ್ಕ ಖಾತೆಗೆ ಅಸಮಾಧಾನ ವ್ಯಕ್ತಪಡಿಸಿದ ಆನಂದ್ ಸಿಂಗ್, ಶ್ರೀರಾಮುಲು

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಆನಂದ್ ಸಿಂಗ್ ಹಾಗೂ ಶ್ರೀರಾಮುಲು ಸಿಕ್ಕ ಖಾತೆ ಬಗ್ಗೆ ತೀವ್ರ ಅಸಮಾಧಾನ...

ಮುಂದೆ ಓದಿ

ಸಚಿವ ಆನಂದ್ ಸಿಂಗ್’ಗೆ ಪಿತೃವಿಯೋಗ

ಹೊಸಪೇಟೆ: ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ತಂದೆ ಪೃಥ್ವಿರಾಜ್ ಸಿಂಗ್ (84) ಭಾನುವಾರ ರಾಣಿಪೇಟೆಯ ಅವರ ನಿವಾಸದಲ್ಲಿ ನಿಧನ ಹೊಂದಿದರು....

ಮುಂದೆ ಓದಿ

31ನೇ ಜಿಲ್ಲೆಯಾಗಿ ವಿಜಯನಗರ ಉದಯ

ರಾಜ್ಯ ಸರಕಾರದಿಂದ ಅಧಿಕೃತ ಘೋಷಣೆ ಸಚಿವ ಆನಂದ್ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ ಯಡಿಯೂರಪ್ಪ ವಿಶೇಷ ವರದಿ: ಅನಂತ ಪದ್ಮನಾಭ ರಾವ್ ಬಳ್ಳಾರಿ: ರಾಜ್ಯ ಸರಕಾರವು ಅಧಿಕೃತವಾಗಿ 31ನೇ...

ಮುಂದೆ ಓದಿ

ವಿಜಯನಗರ ಜಿಲ್ಲೆ ಘೋಷಣೆ: ತುಂಗಾಭದ್ರಾ ನದಿಯಲ್ಲಿ ಮಿಂದೆದ್ದ ಸಚಿವ ಆನಂದ ಸಿಂಗ್

ವಿಜಯನಗರ ಜಿಲ್ಲೆ ಘೋಷಣೆಯಾದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿ ಹೊಸಪೇಟೆಯಲ್ಲಿ ಇಳಿದ ನಂತರ ನಮಿಸಿದ ಹಾಗೂ ಹಂಪಿ ವಿರೂಪಾಕ್ಷೇಶ್ವರ...

ಮುಂದೆ ಓದಿ

ವಿಜಯನಗರ ಜಿಲ್ಲೆಗೆ ರಾಜ್ಯ ಸರ್ಕಾರ ಫೆ.5ರಂದು ಅಧಿಸೂಚನೆ

ಬೆಂಗಳೂರು: ವಿಜಯನಗರ ಜಿಲ್ಲೆಗೆ ರಾಜ್ಯ ಸರ್ಕಾರ ಇದೇ 5ರಂದು ಅಂತಿಮ ಅಧಿಸೂಚನೆ ಹೊರಡಿಸಲಿದೆ. ಬಳ್ಳಾರಿ ಜಿಲ್ಲೆ ವಿಭಜಿಸಲು ದೊಡ್ಡ ಮಟ್ಟದಲ್ಲಿಯೇ ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ಎಲ್ಲಾ ಬೆಳವಣಿಗೆಗಳ...

ಮುಂದೆ ಓದಿ

ಧ್ವಜಾರೋಹಣ ನೆರವೇರಿಸಿದ ಸಚಿವ ಆನಂದ್ ಸಿಂಗ್

ಹೊಸಪೇಟೆ: ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರೋಟರಿ ವೃತ್ತದಲ್ಲಿನ 150 ಅಡಿ ಧ್ವಜಸ್ತಂಭದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್‌ ಖಾತೆ ಸಚಿವ ಆನಂದ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ...

ಮುಂದೆ ಓದಿ