Thursday, 19th September 2024

ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ. ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ […]

ಮುಂದೆ ಓದಿ

ಅನಂತನಾಗ್‌ನಲ್ಲಿ ಎನ್‌ಕೌಂಟರ್

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಅನಂತ್‌ನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ....

ಮುಂದೆ ಓದಿ

ಅನಂತನಾಗ್‌ನಲ್ಲಿ ಎನ್‌ಕೌಂಟರ್‌: ಇಬ್ಬರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿ ರುವುದಾಗಿ ಸೋಮವಾರ ಅಧಿಕಾರಿಗಳು ಸ್ಪಷ್ಟಪಡಿಸಿದರು. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ...

ಮುಂದೆ ಓದಿ

ಅನಂತನಾಗ್‌, ಕುಲ್ಗಾಮ್‌’ನಲ್ಲಿ ಪ್ರತ್ಯೇಕ ಎನ್‌ಕೌಂಟರ್‌: ಆರು ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಹಾಗೂ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ ಜೈಶೆ-ಮೊಹಮ್ಮದ್‌ (ಜೆಇಎಂ) ಸಂಘಟನೆಯ ಆರು ಉಗ್ರರು...

ಮುಂದೆ ಓದಿ

ಎರಡು ಪ್ರತ್ಯೇಕ ಎನ್‌ಕೌಂಟರ್: ಬಾಲಾಪರಾಧಿ ಸೇರಿ ಐದು ಮಂದಿ ಉಗ್ರರ ಹತ್ಯೆ

ಶ್ರೀನಗರ: ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಬ್ಬ ಬಾಲಾಪರಾಧಿ ಸೇರಿದಂತೆ ಐವರು ಉಗ್ರರು...

ಮುಂದೆ ಓದಿ

ಅನಂತ್‌ನಾಗ್‌ನಲ್ಲಿ ಶೂಟೌಟ್‌: ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಅನಂತ್‌ನಾಗ್‌ನಲ್ಲಿ ಬುಧವಾರ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರಾದ ಶಾಲ್‌ಗುಲ್ ಅರಣ್ಯ ಪ್ರದೇಶದಲ್ಲಿ ಶೂಟೌಟ್‌ ನಡೆದಿದ್ದು, ನಾಲ್ಕು ಮಂದಿ ಉಗ್ರರನ್ನು...

ಮುಂದೆ ಓದಿ

ಸೇನಾ ಸಿಬ್ಬಂದಿ ಮೇಲೆ ಗ್ರೆನೇಡ್ ಎಸೆತ, ಸೇನಾಧಿಕಾರಿಗಳಿಗೆ ಗಾಯ

ಅನಂತ್‌ನಾಗ್:‌ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಗಸ್ತು ತಿರುಗುತ್ತಿರುವ ಸೇನಾ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ...

ಮುಂದೆ ಓದಿ

ಅನಂತ್’ನಾಗ್: ಭದ್ರತಾ ಪಡೆಗಳಿಂದ ಓರ್ವ ಉಗ್ರನ ಬಂಧನ

ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್’ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧಿಸಿದ್ದಾರೆ. ಪುಲ್ವಾಮ ಜಿಲ್ಲೆಯ ನಿವಾಸಿ ಜಹೀರ್ ಅಬ್ಬಾರ್...

ಮುಂದೆ ಓದಿ

ಹಿರಿಯ ನಟ ಅನಂತನಾಗ್ ಹುಟ್ಟುಹಬ್ಬ ಇಂದು

ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಶಿಷ್ಟ ನಟನೆಯ ಮೂಲಕ ಮನೆಮಾತಾಗಿರುವ ಹಿರಿಯ ನಟ ಅನಂತ್‌ನಾಗ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇವರ ಮೂಲ ಹೆಸರು ಅನಂತ್ ನಾಗರಕಟ್ಟೆ....

ಮುಂದೆ ಓದಿ