ಅಂಡಮಾನ್ – ನಿಕೋಬಾರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್ಬೆಲ್ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಗುರುವಾರ ಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್ಬೆಲ್ ಕೊಲ್ಲಿಯಲ್ಲಿ ಭೂಮಿಯಿಂದ 60 ಕಿಲೋ ಮೀಟರ್ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇದುವರೆಗೂ ಯಾವುದೇ ವರದಿಯಾಗಿಲ್ಲ.
ನವದೆಹಲಿ: ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಬಾಷ್ ಚಂದ್ರ ಬೋಸ್ ಅವರ 126ನೇ ಜನ್ಮಜಯಂತಿ. ಕೇಂದ್ರ ಸರ್ಕಾರ 2021ರಲ್ಲಿ ಜನವರಿ 23ನ್ನು ಪರಾಕ್ರಮ ದಿವಸ ಎಂದು ಘೋಷಿಸಿ ಆಚರಿಸಿಕೊಂಡು...
ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನು ವಾರ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.9ರಷ್ಟು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ...
ಚೆನ್ನೈ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ. ಪೋರ್ಟ್ಬ್ಲೇರ್ನ ಆಗ್ನೇಯ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ...