Friday, 22nd November 2024

ಅನಿಲ ಸೋರಿಕೆ: 150 ಮಂದಿ ಕಾರ್ಮಿಕರು ಅಸ್ವಸ್ಥ

ಅಮರಾವತಿ: ಆಂಧ್ರಪ್ರದೇಶ ರಾಜ್ಯದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ನಲ್ಲಿರುವ ವಿಶೇಷ ಆರ್ಥಿಕ ವಲಯದಲ್ಲಿ ಅನಿಲ ಸೋರಿಕೆ ಸಂಭವಿಸಿ, ಗಾರ್ಮೆಂಟ್ಸ್ ಕಾರ್ಖಾನೆಯ ಕನಿಷ್ಠ 150 ಮಂದಿ ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ. ಮಂಗಳವಾರ ರಾತ್ರಿ ಪಶುವೈದ್ಯಕೀಯ ಔಷಧ ಪ್ರಯೋಗಾಲಯದಿಂದ ಅನಿಲ ಸೋರಿಕೆ ಆಗಿರುವ ಕುರಿತು ಶಂಕಿಸಲಾಗಿದೆ. ಕಳೆದ ಏಪ್ರಿಲ್ 13ರಂದು, ಪ್ರಯೋಗಾಲಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದರು. ಅನಿಲ ಸೋರಿಕೆಯಿಂದ ಅಸ್ವಸ್ಥಗೊಂಡ ಹಲವರಿಗೆ ಕಾರ್ಖಾನೆಯಲ್ಲಿಯೇ ಚಿಕಿತ್ಸೆ ನೀಡಲಾಗಿದ್ದರೆ, ಇನ್ನೂ 50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರನ್ನು ಬಸ್‌ಗಳು […]

ಮುಂದೆ ಓದಿ

ಎನ್.ಟಿ.ರಾಮರಾವ್ ನಾಲ್ಕನೇ ಪುತ್ರಿ ಆತ್ಮಹತ್ಯೆ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ನಾಲ್ಕನೇ ಪುತ್ರಿ ಕೆ ಉಮಾ ಮಹೇಶ್ವರಿ ಅವರು ಜುಬಿಲಿ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮಾ...

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ...

ಮುಂದೆ ಓದಿ

ಆಂಧ್ರ ವಿಧಾನ ಪರಿಷತ್‌ ಚುನಾವಣೆ: ಅಭ್ಯರ್ಥಿಗಳ ಹೆಸರು ಘೋಷಣೆ

ಅಮರಾವತಿ: ಮುಂಬರುವ 2023ರ ಮಾರ್ಚ್‌ನಲ್ಲಿ ಆಂಧ್ರಪ್ರದೇಶದ ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪಕ್ಷದ ಅಭ್ಯರ್ಥಿ ಗಳನ್ನು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಘೋಷಿಸಿದ್ದಾರೆ. 8...

ಮುಂದೆ ಓದಿ

ಆಂಧ್ರಪ್ರದೇಶಕ್ಕೆ ಪ್ರಧಾನಿ ಜುಲೈ 4ರಂದು ಭೇಟಿ

ನವದೆಹಲಿ: ಆಂಧ್ರಪ್ರದೇಶದ ಭೀಮಾವರಂಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಗೆ ಚಾಲನೆ...

ಮುಂದೆ ಓದಿ

ಆಟೋ ಮೇಲೆ ಬಿದ್ದ ಹೈ ಟೆನ್ಷನ್ ತಂತಿ: ಎಂಟು ಕಾರ್ಮಿಕರ ಸಾವು

ಹೈದರಾಬಾದ್: ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಚಿಲ್ಲಕೊಂಡಪಲ್ಲಿ ಗ್ರಾಮದಲ್ಲಿ ಹೈ ಟೆನ್ಷನ್ ತಂತಿ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು...

ಮುಂದೆ ಓದಿ

ಚಾಲಕನ ನಿಯಂತ್ರಣ ಬಸ್ ಪಲ್ಟಿ: ಐವರು ಪ್ರಯಾಣಿಕರ ಸಾವು

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಐದು ಪ್ರಯಾಣಿಕರು ಮೃತ ಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ....

ಮುಂದೆ ಓದಿ

ಇಂಗ್ಲಿಷ್ ಪರೀಕ್ಷೆ ಪತ್ರಿಕೆ ಸೋರಿಕೆ: 12 ಜನರ ಬಂಧನ

ಆಂಧ್ರಪ್ರದೇಶ : ನಂದ್ಯಾಲ್ ಮತ್ತು ಶ್ರೀ ಸತ್ಯಸಾಯಿ ಜಿಲ್ಲೆಗಳಲ್ಲಿ ಶುಕ್ರವಾರ ಇಂಗ್ಲಿಷ್ ಪರೀಕ್ಷೆ ಪತ್ರಿಕೆಗಳು ಸೋರಿಕೆಯಾಗಿ, ಕರ್ನೂಲ್, ರೇಂಜ್ ಪೊಲೀಸರು 9 ಶಿಕ್ಷಕರು ಸೇರಿದಂತೆ 12 ಜನರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ಆಂಧ್ರದಲ್ಲಿ ಮೊದಲ ಬಾರಿಗೆ ಶೂನ್ಯ ಪ್ರಕರಣ ದಾಖಲು

ಅಮರಾವತಿ: ಆಂಧ್ರಪ್ರದೇಶದಲ್ಲಿ ಕಳೆದ ಎರಡು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಸೋಮವಾರ ಒಂದೇ ದಿನ ಶೂನ್ಯ ಪ್ರಕರಣ ವರದಿಯಾಗಿದೆ. ಆದರೆ, ರಾಜ್ಯ ಇನ್ನೂ ಕರೋನಾದಿಂದ ಮುಕ್ತವಾಗಿಲ್ಲ. ಏಕೆಂದರೆ...

ಮುಂದೆ ಓದಿ

ರಂಜಾನ್: ಒಂದು ಗಂಟೆ ಮುನ್ನ ಕಚೇರಿಯಿಂದ ಬಿಡುವು

ಹೈದರಾಬಾದ್: ಎಲ್ಲಾ ಮುಸ್ಲಿಂ ಸರ್ಕಾರಿ ನೌಕರರು ರಂಜಾನ್ ತಿಂಗಳಲ್ಲಿ ಸಂಜೆ ಒಂದು ಗಂಟೆ ಮೊದಲೇ ಕಚೇರಿಗಳನ್ನು ಬಿಡಲು ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಇಸ್ಲಾಂ ಧರ್ಮ...

ಮುಂದೆ ಓದಿ