ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಅಸ್ತಿತ್ವದಲ್ಲಿರುವ 13 ಜಿಲ್ಲೆಗಳ ಪೈಕಿ 26 ಜಿಲ್ಲೆಗಳನ್ನು ರಚನೆ ಮಾಡುವ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಎಲ್ಲಾ ಹೊಸ ಜಿಲ್ಲೆಗಳು ಏ.4 (ಸೋಮವಾರ) ರಿಂದ ಅಸ್ತಿತ್ವಕ್ಕೆ ಬರಲಿವೆ. ಅಧಿಸೂಚನೆ ಹೊರಡಿಸಿದ ಕೂಡಲೇ ಆಂಧ್ರ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಪುನರ್ರಚಿಸಿ ಹೊಸ ದಾಗಿ ರಚಿಸಲಾದ ಜಿಲ್ಲೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಿತು. ರಾಜ್ಯ ಸರ್ಕಾರವು ಜನವರಿಯಲ್ಲಿ ಅಸ್ತಿತ್ವದಲ್ಲಿರುವ 13 […]
ತಿರುಪತಿ: ಆಂಧ್ರಪ್ರದೇಶ ರಾಜ್ಯದ ತಿರುಪತಿಯಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಭಾನುವಾರ 1.10 ರ ಸುಮಾರಿಗೆ ತಿರುಪತಿ ನಗರದಲ್ಲಿ ರಿಕ್ಟರ್...
ಶ್ರೀಶೈಲಂ: ಆಂಧ್ರಪ್ರದೇಶ ರಾಜ್ಯದ ಕರ್ನೂಲು ಶ್ರೀಶೈಲಂ ಯಾತ್ರಾ ಸ್ಥಳದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಬಾಟಲ್ ನಲ್ಲಿ ನೀರು ತುಂಬಿಕೊಳ್ಳುವ ವಿಚಾರವಾಗಿ ಹೋಟೆಲ್...
ಹೈದರಾಬಾದ್: ಆಂಧ್ರ ಪ್ರದೇಶದ ಹೆದ್ದಾರಿಯೊಂದರಲ್ಲಿ ಲಾರಿಗೆ ಡಿಕ್ಕಿ ಹೊಡೆದ ಟ್ರಕ್ ಒಂದಕ್ಕೆ ಬೆಂಕಿ ಹತ್ತಿ ಕೊಂಡು, ಚಾಲಕ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾನೆ. ಆಂಧ್ರಪ್ರದೇಶದ ವಿಜಯನಗರದ ಕೊಮರಡ ಮಂಡಲದ ಅರ್ಥಮ್...
ಒಡಿಶಾ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಒಡಿಶಾಕ್ಕೆ ಭೇಟಿ ನೀಡಲಿದ್ದು, ಬಳಿಕ ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ. ಫೆ.19 ಮತ್ತು 20 ಒಡಿಶಾದಲ್ಲಿ ಇರಲಿದ್ದು, ಫೆ.21 ಮತ್ತು ಫೆ.22ರಂದು ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ....
ಹೈದರಾಬಾದ್: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಸಮವಸ್ತ್ರಕ್ಕಾಗಿ ಪುರುಷ ಟೈಲರ್‌ಗಳು ಮಹಿಳಾ ಪೊಲೀಸ್ ಸಿಬ್ಬಂದಿಯ ಅಳತೆ ತೆಗೆದು ಕೊಳ್ಳುತ್ತಿರುವ ಚಿತ್ರಗಳು ಮತ್ತು ವಿಡಿಯೊಗಳು ಭಾರೀ ವಿವಾದಕ್ಕೆ ಎಡೆ ಮಾಡಿವೆ....
ಅನಂತಪುರಂ: ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ 9 ಮಂದಿ ಮೃತಪಟ್ಟ ದುರ್ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಬುಡಗಾವಿ ಗ್ರಾಮದ ಬಳಿ ನಡೆದಿದೆ. ಭಾನುವಾರ ರಾತ್ರಿ ಅಪಘಾತವಾಗಿದ್ದು,...
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಕರೋನಾ ವೈರಸ್‌ನ ಒಮಿಕ್ರಾನ್ ವೇರಿಯಂಟ್‌ನ ಎರಡನೇ ಪ್ರಕರಣ ಪತ್ತೆಯಾಗಿದೆ. ಸೋಂಕು ಇರುವ ರೋಗಿಯು ಕೀನ್ಯಾದಿಂದ ಬಂದವನಾಗಿದ್ದಾನೆ. ’39 ವರ್ಷದ ವಿದೇಶಿ ಪ್ರಯಾಣಿಕ ಡಿ.10 ರಂದು...
ನವದೆಹಲಿ : ದೇಶದಲ್ಲಿ ಕರೋನಾ ಸೋಂಕಿನ ಹೊಸ ರೂಪಾಂತರಿ ಒಮಿ ಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಂಧ್ರಪ್ರದೇಶ ದಲ್ಲಿ ಮೊದಲ ಒಮಿಕ್ರಾನ್ ಸೋಂಕು ದೃಢಪಟ್ಟಿದೆ....
ಹೈದರಾಬಾದ್ : ತಂಬಾಕು ಉತ್ಪನ್ನಗಳನ್ನು ನಿಷೇಧಿಸಿ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದ ತಂಬಾಕು, ಗುಟ್ಕಾ, ಪಾನ್ ಮಸಾಲಾವನ್ನು ನಿಷೇಧಿಸಲಾಗಿದೆ. ರಾಜ್ಯದಲ್ಲಿ ಇಂದಿನಿಂದ ಗುಟ್ಕಾ, ಪಾನ್ ಮಸಾಲಾ...