ನವದೆಹಲಿ: ಆಂಧ್ರ ಪ್ರದೇಶದ ಉತ್ತರ ಮತ್ತು ದಕ್ಷಿಣ ಒಡಿಶಾದ ಕರಾವಳಿ ಭಾಗದಲ್ಲಿ ಭಾನುವಾರ ಸಂಜೆ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 95 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ನೆ ಚ್ಚರಿಕೆ ನೀಡಿದೆ. ಚಂಡಮಾರುತಕ್ಕೆ ‘ಗುಲಾಬ್’ ಎಂದು ಹೆಸರಿಡ ಲಾಗಿದೆ. ಶನಿವಾರ ಮಧ್ಯಾಹ್ನ ಬಂಗಾಳ ಕೊಲ್ಲಿಯಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿರುವುದರಿಂದ ಈ ಚಂಡ ಮಾರುತ ಸೃಷ್ಟಿಯಾಗಿದೆ. ಭಾನುವಾರ ಕಾಳಿಂಗಪಟ್ನಂ, ವಿಶಾಖಪಟ್ನಂ ಮತ್ತು ಗೋಪಾಲಪುರ ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ […]
ಮಚಿಲಿಪಟ್ಟಣ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೋಮವಾರದ ಭಾರತ ಬಂದ್‌ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ...
ನವದೆಹಲಿ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್ ಹಾಗೂ ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆರೋಪಿ ಗಳು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದು,...
ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಸಂಬಂಧಿ ವೈ.ವಿ.ಸುಬ್ಬಾರೆಡ್ಡಿ ಅವರನ್ನು ತಿರುಪತಿ ತಿರುಮಲ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಭಾನುವಾರ ಮರು ನೇಮಕ ಮಾಡಲಾಗಿದೆ. ಈ ಸಂಬಂಧ ಪ್ರಧಾನ ಕಾರ್ಯದರ್ಶಿ...
ನವದೆಹಲಿ: ಮುಂಬರುವ ವರ್ಷ 2026ರ ನಂತರವೇ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಈ ಎರಡು...
ಅಮರಾವತಿ: ಪರೀಕ್ಷೆ (10 ಮತ್ತು 12ನೇ ತರಗತಿ) ಆಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್’ನಿಂದ ಎಚ್ಚರಿಕೆ ಪಡೆದ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರ ಪರೀಕ್ಷೆಗಳನ್ನು ರದ್ದು ಮಾಡಿದೆ. ಕರೋನಾ...
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಡುವೆಯೇ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಪರೀಕ್ಷೆಗಳನ್ನು ನಡೆಸುವ ಕುರಿತು ಸರ್ಕಾರ ಮನವರಿಕೆ...
ವಿಜಯವಾಡ: ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಸುಮೊಟು ಪ್ರಕರಣ ದಾಖಲಿಸಿದೆ. ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ...
ಹೈದರಾಬಾದ್: ಬುಧವಾರ ಬೆಳಿಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಆರು ಮಂದಿ ನಕ್ಸಲೀಯರು ಮೃತಪಟ್ಟಿದ್ದಾರೆ ಎಂದು ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ. ವಿಶಾಖಪಟ್ಟಣಂ ಜಿಲ್ಲೆಯ ತೀಗಲಾಮೆಟ್ಟ ಅರಣ್ಯಪ್ರದೇಶದಲ್ಲಿ ಸಿಪಿಐ(ಮಾವೋವಾದಿ) ಮತ್ತು...
ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೋವಿಡ್ ಕರ್ಫ್ಯೂ ಅನ್ನು ರಾಜ್ಯದಾದ್ಯಂತ ಜೂನ್ 20 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಕರ್ಫ್ಯೂ ಅವಧಿಯನ್ನು ದಿನಕ್ಕೆ ಎರಡು ಗಂಟೆಗಳ ಕಾಲ ಕಡಿತ...