Friday, 22nd November 2024

ಸರ್ಕಾರಿ ವೈದ್ಯರ ಚಿಕಿತ್ಸೆ ವೆಚ್ಚಕ್ಕೆ 1.5 ಕೋಟಿ ರೂ. ಬಿಡುಗಡೆ

ವಿಶಾಖಪಟ್ಟಣ: ಆಂಧ್ರಪ್ರದೇಶದ ಸರ್ಕಾರಿ ವೈದ್ಯ ಡಾ.ಎನ್‌.ಭಾಸ್ಕರ ರಾವ್‌ ಎಂಬುವರಿಗೆ ಸೋಂಕು ತಗುಲಿದ್ದು, ಅವರ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ  1.5 ಕೋಟಿ ರೂ. ಬಿಡುಗಡೆ ಮಾಡಿದೆ. ಗಚ್ಚಿಬೌಲಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗು ತ್ತಿದ್ದು, ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ ಘೋಷಣೆ ಮಾಡಿದ್ದಾರೆ. ಪ್ರಕಾಶಂ ಜಿಲ್ಲೆಯ ಕರಮಚೇಡು ಎಂಬಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಡಾ.ಭಾಸ್ಕರ್‌ (38) ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಸೋಂಕು ದೃಢ ಪಟ್ಟಿತ್ತು. ಗುಂಟೂರು ಮೆಡಿಕಲ್‌ ಕಾಲೇಜಿನಲ್ಲಿ ರೇಡಿಯೋ ಡಯಾಗ್ನಾಸಿಸ್‌ ಪ್ರಧ್ಯಾಪಕಿಯಾಗಿರುವ ಅವರ ಪತ್ನಿ […]

ಮುಂದೆ ಓದಿ

ಎರಡು ನಾಡದೋಣಿ ಮುಳುಗಡೆ: ಮಗು ಸೇರಿ, ಮೂವರ ಸಾವು

ವಿಶಾಖಪಟ್ಟಣಂ: ಆಂಧ್ರಪ್ರದೇಶ ಮತ್ತು ಒರಿಸ್ಸಾ ಗಡಿಯಲ್ಲಿರುವ ಸಿಲೇರು ನದಿಯಲ್ಲಿ ಎರಡು ನಾಡದೋಣಿ ಮುಳುಗಡೆ ಯಾಗಿವೆ. ದೋಣಿಯಲ್ಲಿ ಕುಳಿತು ಅರ್ಧ ನದಿಯವರೆಗೆ ಬರುತ್ತಿದ್ದಂತೆ ಒಂದು ದೋಣಿ ಮುಳುಗಿದೆ. ಈ...

ಮುಂದೆ ಓದಿ

ಅಪಘಾತಕ್ಕೀಡಾದ ಬಸ್ಸುಗಳಿಗೆ ಲಾರಿ ಡಿಕ್ಕಿ

ವಿಜಯನಗರಂ: ಆಂಧ್ರಪ್ರದೇಶದ ವಿಜಯನಗರಂ-ವಿಶಾಖಪಟ್ಟಣಂ ಹೆದ್ದಾರಿ ಯಲ್ಲಿ ಸೋಮವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಎಪಿಎಸ್‌ಆರ್‌ ಟಿಸಿ)ದ ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂರು...

ಮುಂದೆ ಓದಿ

ನೆಲ್ಲೂರು: ಭೀಕರ ರಸ್ತೆ ಅಪಘಾತ, ಎಂಟು ಮಂದಿ ಸಾವು

 ಅಮರಾವತಿ: ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ. ಶ್ರೀಶೈಲಂ ಹಾಗೂ ಇತರೆ ದೇವಾಲಯಕ್ಕೆ ಭೇಟಿ ನೀಡಿದ್ದ ತಮಿಳುನಾಡು ಮೂಲದ...

ಮುಂದೆ ಓದಿ

ಆಂಧ್ರ ಸ್ಥಳೀಯ ಸಂಸ್ಥೆ ಚುನಾವಣೆ: ಮುಂಚೂಣಿಯಲ್ಲಿ ವೈಎಸ್ ಆರ್ ಸಿ

ವಿಜಯವಾಡ: ಆಂಧ್ರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ ಆರ್ ಸಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇತ್ತೀಚಿನ ಫಲಿತಾಂಶದ ಪ್ರಕಾರ, ಎಲ್ಲಾ 10 ನಗರ...

ಮುಂದೆ ಓದಿ

ಆಂಧ್ರದಲ್ಲಿ ಭೀಕರ ಅಪಘಾತ: ಆರು ಮಂದಿ ಸಾವು

ಕೃಷ್ಣಜಿಲ್ಲೆ(ಆಂಧ್ರ ಪ್ರದೇಶ): ಆಟೋರಿಕ್ಷಾಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಮೃತ ಪಟ್ಟು ಆರು ಮಂದಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಕೃಷ್ಣಜಿಲ್ಲೆಯ ಗೋಪಲ್ಲಿ...

ಮುಂದೆ ಓದಿ

ಕಾಕಿನಾಡ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕರ ಸಾವು, ಆರು ಮಂದಿಗೆ ಗಾಯ

ಕಾಕಿನಾಡ: ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಸರ್ಪವರಂನಲ್ಲಿರುವ ಟೈಚೆ ರಾಸಾಯನಿಕ ಕೈಗಾರಿಕೆಗಳ...

ಮುಂದೆ ಓದಿ

ಮಕ್ಕಳಾಗದ ಬೇಸರದಿಂದ ಆಕೆ ನೀಚ ಕೆಲಸ ಮಾಡಿದಳು !

ಹೈದರಾಬಾದ್​: ಹೈದರಾಬಾದ್​ನಲ್ಲಿದ್ದ ಕುಟುಂಬ ಮೊಹಮ್ಮದ್ ಈತಶಾಮುದ್ದೀನ್ (32) ಮತ್ತು ಶುಜಾದ್ದೀನ್(27) ಹೆಸರಿನ ಅಣ್ಣ ತಮ್ಮ ಇಬ್ಬರೂ ಒಂದೇ ಕಟ್ಟಡದಲ್ಲಿ ಜೀವನ ನಡೆಸುತ್ತಿದ್ದರು. ಈತಶಾಮುದ್ದೀನ್​ಗೆ ಮದುವೆ ಯಾಗಿ ಮೂರು...

ಮುಂದೆ ಓದಿ

ಸುಂಕಿ ಔಟ್​ಪೋಸ್ಟ್​ನಲ್ಲಿ 7.9 ಕೋಟಿ ರೂ. ಮೌಲ್ಯದ ನಕಲಿ ಕರೆನ್ಸಿ ವಶ: ಇಬ್ಬರ ಬಂಧನ

ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಆರೋಪದ ಮೇಲೆ ಇಬ್ಬರು ಆರೋಪಿ ಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್​ಪೋಸ್ಟ್​ನಲ್ಲಿ ಬಂಧಿಸಲಾಗಿದ್ದು, ಹಣವನ್ನು...

ಮುಂದೆ ಓದಿ

ತಿರುಪತಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಪೊಲೀಸರ ವಶಕ್ಕೆ

ಹೈದರಾಬಾದ್: ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಅನುಮತಿಯಿಲ್ಲದಿದ್ದರೂ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಪೊಲೀಸರು ವಶಕ್ಕೆ ಪಡೆದರು. ತಿರುಪತಿ ವಿಮಾನ ನಿಲ್ದಾಣದ ಮೂಲಕ...

ಮುಂದೆ ಓದಿ