ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಮಾದಾಪುರ ಬಳಿ ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಸಾವನ್ನಪ್ಪಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಮಹೇಶ್ವರಿ ಅವರನ್ನು ಸಿಕ್ಕಿಂ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರೂಪ್ ಕುಮಾರ್ ಗೋಸ್ವಾಮಿ...
ಹೈದರಾಬಾದ್: ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಅಗ್ರಿ ಗೋಲ್ಡ್ ಸಂಸ್ಥೆ ನಿರ್ದೇಶಕ ಅವ್ವ ವೆಂಕಟರಾಮ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಗ್ರಿ ಗೋಲ್ಡ್...
ಆಂಧ್ರಪ್ರದೇಶ : ತೆಲಂಗಾಣದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಇಂದಿನಿಂದ ಶಾಲೆ ಆರಂಭವಾಗಲಿದೆ. ಆಂಧ್ರ ಸರ್ಕಾರ ಶಾಲೆಗಳ...