Sunday, 8th September 2024

ಜೆಡಿಎಸ್‌ ಪಕ್ಷಕ್ಕೆ ಅನಿಲ್ ಲಾಡ್ ಸೇರ್ಪಡೆ: ಬಳ್ಳಾರಿಯಿಂದ ಕಣಕ್ಕೆ

ಬಳ್ಳಾರಿ: ಕಾಂಗ್ರೆಸ್ ಟಿಕೆಟ್ ನೀಡದ ಕಾರಣ, ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವು ದಾಗಿ ತಿಳಿಸಿದ್ದ ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್‌ ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅನಿಲ್ ಲಾಡ್, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಮ್ಮುಖ ದಲ್ಲಿ ಅನಿಲ್‌ ಲಾಡ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಇನ್ನು ನಿನ್ನೆ ತಡರಾತ್ರಿಯೇ ಜೆಡಿಎಸ್‌ ಸೇರ್ಪಡೆಗೊಂಡಿರುವ ಅನಿಲ್ ಲಾಡ್‌ಗೆ ಜೆಡಿಎಸ್ ಬಳ್ಳಾರಿ ನಗರ […]

ಮುಂದೆ ಓದಿ

error: Content is protected !!