Friday, 22nd November 2024

ಅನಿಲ್ ದೇಶ್ಮುಖ್ ಅವರಿಗೆ ಜಾಮೀನು ಮಂಜೂರು

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇತ್ತೀಚೆಗೆ, ನ್ಯಾಯಮೂರ್ತಿ ಎಂ.ಎಸ್.ಕಾರ್ಣಿಕ್ ಅವರ ಏಕಸದಸ್ಯ ಪೀಠವು ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಂದೆ ಓದಿ

ಅನಿಲ್ ದೇಶಮುಖ್, ನವಾಬ್ ಮಲಿಕ್‌’ಗೆ ಮತದಾನ ನಿರಾಕರಣೆ

ಮುಂಬೈ : ಆಡಳಿತಾರೂಢ ಮಹಾವಿಕಾಸ್ ಮೈತ್ರಿಕೂಟದ ಶಾಸಕರಾದ ಅನಿಲ್ ದೇಶ ಮುಖ್ ಮತ್ತು ನವಾಬ್ ಮಲಿಕ್ ಅವರನ್ನ ಸೆಷನ್ಸ್ ಕೋರ್ಟ್ ಮತದಾನಕ್ಕೆ ಅನುಮತಿ ನಿರಾಕರಿಸಿದೆ. ಶುಕ್ರವಾರ ಅರ್ಜಿ...

ಮುಂದೆ ಓದಿ

ಅನಿಲ್ ದೇಶಮುಖ್ ಸಿಬಿಐ ವಶಕ್ಕೆ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ವಶಕ್ಕೆ ಪಡೆಯಲು...

ಮುಂದೆ ಓದಿ

Anil Deshmukh

ಜಾಮೀನು ಕೋರಿ ಅನಿಲ್‌ ದೇಶಮುಖ್ ಅರ್ಜಿ

ಮುಂಬೈ: ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್, ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ...

ಮುಂದೆ ಓದಿ

ದೇಶ್’ಮುಖ್’ಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಮುಂಬೈನ ವಿಶೇಷ ರಜಾ ಕಾಲದ ಕೋರ್ಟ್ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ...

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ದೇಶಮುಖ್ ಬಂಧನ

ಮುಂಬೈ: ರಾಜ್ಯ ಪೊಲೀಸ್ ಸ್ಥಾಪನೆಯಲ್ಲಿ ಸುಲಿಗೆ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸೋಮವಾರ...

ಮುಂದೆ ಓದಿ

ವಿಚಾರಣೆಗೆ ಗೈರು: ಮಾಜಿ ಪೊಲೀಸ್ ಆಯುಕ್ತರಿಗೆ ₹25 ಸಾವಿರ ದಂಡ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ, ವಿಚಾರಣೆಗೆ ಹಾಜರಾಗದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರಿಗೆ...

ಮುಂದೆ ಓದಿ

ಅನಿಲ್ ದೇಶಮುಖ್’ಗೆ ಜಾರಿ ನಿರ್ದೇಶನಾಲಯದ ಸಮನ್ಸ್

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬುಧವಾರ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. 71 ವರ್ಷದ ಎನ್...

ಮುಂದೆ ಓದಿ

ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್’ಗೆ ಇಡಿ ಸಮನ್ಸ್

ಮುಂಬೈ: ಜಾರಿ ನಿರ್ದೇಶನಾಲಯವು ಜುಲೈ 5 ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದು ದೇಶಮುಖ್...

ಮುಂದೆ ಓದಿ

ಮಹಾರಾಷ್ಟ್ರದ ಮಾಜಿ ಗೃಹ ಸಚಿವರಿಗೆ ’ಇಡಿ’ ಬಿಸಿ

ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ...

ಮುಂದೆ ಓದಿ