Thursday, 19th September 2024

ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ದ ಎಫ್‌ಐಆರ್‌

ಮುಂಬೈ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐಆರ್) ದಾಖಲಿಸಿದೆ. ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿದ ಭ್ರಷ್ಟಾಚಾರದ ಆರೋಪದ ಮೇಲೆ ಎಫ್ ಐಆರ್‌ ದಾಖಲಾಗಿದೆ. ಮುಂಬೈನ ಬಾರ್ ಗಳು, ರೆಸ್ಟೋರೆಂಟ್ ಗಳು ಮತ್ತು ಹೋಟೆಲ್ ಗಳಿಂದ ಹಣ ಸಂಗ್ರಹಿಸಲು ನಿರ್ದೇಶನ ನೀಡಿದ್ದಾರೆ ಎಂದು ಪರಮ್ ಬೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ […]

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಪಟ್ಟು

ಮುಂಬೈ : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಭಾರತೀಯ ಜನತಾ ಪಕ್ಷ ಸೋಮವಾರ ಆಗ್ರಹಿಸಿದೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಸ್ಥಾನಕ್ಕೆ...

ಮುಂದೆ ಓದಿ

ಮಹಾರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ’ನೂರು ಕೋಟಿ ರೂ ಲಂಚ ಸಂಗ್ರಹ’ ಹೇಳಿಕೆ

ಮುಂಬೈ: ನಗರದಲ್ಲಿನಬಾರ್​, ರೆಸ್ಟೋರೆಂಟ್​ಗಳಿಂದ ಹಾಗೂ ಅಕ್ರಮ ವ್ಯವಹಾರಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸಿ ಕೊಡಬೇಕು ಎಂದು ಗೃಹ ಸಚಿವ ಅನಿಲ್ ದೇಶಮುಖ್ ಅವರ ಸೂಚನೆ ಇತ್ತು...

ಮುಂದೆ ಓದಿ

ಗೃಹ ಸಚಿವ ಅನಿಲ್ ದೇಶ್’ಮುಖ್ ರಾಜೀನಾಮೆಗೆ ಎಂಎನ್‌ಎಸ್‌ ಆಗ್ರಹ

ನವದೆಹಲಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ...

ಮುಂದೆ ಓದಿ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಪ್ರತಿಕ್ರಿಯಿಸಿದ ಸಿಬಿಐ

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನ ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲಯ, ಮಾದಕ ವಸ್ತು ನಿಯಂತ್ರಣ ದಳ ಸೇರಿದಂತೆ ಮೂರು ಕೇಂದ್ರೀಯ ಸಂಸ್ಥೆಗಳು...

ಮುಂದೆ ಓದಿ