Friday, 22nd November 2024

ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ: ಸೆಕ್ಷನ್ 144 ಜಾರಿ

ಅಕೋಲಾ: ಸಾಮಾಜಿಕ ಮಾಧ್ಯಮ ಪೋಸ್ಟ್‌ ಗೆ ಸಂಬಂಧಿಸಿ ಮಹಾರಾಷ್ಟ್ರದ ಅಕೋಲಾ ನಗರದಲ್ಲಿ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ಸಂಭವಿಸಿದ್ದು, ಕೆಲವು ಭಾಗಗಳಲ್ಲಿ ಜನರು ಕಾನೂನುಬಾಹಿರವಾಗಿ ಒಟ್ಟುಗೂಡುವುದನ್ನು ತಡೆಯಲು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಸೂಕ್ಷ್ಮ ಓಲ್ಡ್ ಸಿಟಿ ಪ್ರದೇಶದಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ನಡೆದ ಘಟನೆಯಲ್ಲಿ ಇಬ್ಬರು-ಮೂರು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿ ರುವ ಶಂಕೆ ಇದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಮೋನಿಕಾ ರಾವುತ್ ಹೇಳಿದ್ದಾರೆ, ಎರಡು ಗುಂಪುಗಳ […]

ಮುಂದೆ ಓದಿ