ಮುಂಬೈ: ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾ ವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಠಾಕ್ರೆಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್ ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರ ರಾಜ್ಯದ ದುರದೃಷ್ಟಕರ ಮತ್ತು ಮುಂದಿನ ಪೀಳಿಗೆಗೆ ಅಪಾಯಕಾರಿ ಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಾನು […]
ನವದೆಹಲಿ: ಕೇಂದ್ರದ ಕೃಷಿ ಮಸೂದೆ ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಭಾರತ್ ಬಂದ್’ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಉಪವಾಸ ಸತ್ಯಾಗ್ರಹ...