ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೀನಾಯ ಸೋಲು ಕಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ 2024ರ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಣಕ್ಕೆ ಇಳಿದಿದ್ದರು. ಫಲಿತಾಂಶದಲ್ಲಿ 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿರುವುದಾಗಿ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣ ಮಲೈ ಅವರು 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದು, ಬಿಗ್ ಶಾಕ್ ನೀಡಿದಂತೆಯೇ ಆಗಿದೆ.
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ಮುಕ್ತಾಯಗೊಳಿಸಿದೆ. ಬಿಜೆಪಿ...
ಧರ್ಮಪುರಿ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿರುವ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಧರ್ಮಪುರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ...
ಚೆನ್ನೈ: ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ವಾರದ ನಂತರ ಆದಾಯ ತೆರಿಗೆ...
ಚೆನ್ನೈ: ತಾವು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಐಪಿಎಸ್ ಅಧಿಕಾರಿಯಾಗಿ...
ವಾರದ ತಾರೆ: ಕುಪ್ಪುಸ್ವಾಮಿ ಅಣ್ಣಾಮಲೈ ವಿಶೇಷ ಲೇಖನ: ವಿರಾಜ್ ಕೆ.ಅಣಜಿ ಕೆಲವೊಬ್ಬರ ಬಗ್ಗೆೆ ಏನೇ ಬರೆದರೂ ಇದೆಲ್ಲ ಎಲ್ಲರಿಗೂ ಗೊತ್ತಿರುವ ಸಂಗತಿಯಲ್ಲವೇ ಎನಿಸುತ್ತದೆ, ನಿಲ್ಲಿಸಿದರೆ ಇನ್ನಷ್ಟು ಬರೆಯಬೇಕಿತ್ತಲ್ಲ...
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು. ತಮಿಳುನಾಡು ವಿಧಾನಸಭಾ ಚುನಾವಣೆಗೆ ಅರಾವಕುರಿಚಿ ಕ್ಷೇತ್ರದಲ್ಲಿ ಅಣ್ಣಾಮಲೈ ಬಿಜೆಪಿ...
ನವದೆಹಲಿ: ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ತರುವ ಅಪೇಕ್ಷೆ ಯಲ್ಲಿರುವ ಬಿಜೆಪಿ ಪಕ್ಷವು, 20 ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯ...
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜೀವಕ್ಕೆ ಆಪತ್ತು ಇರುವ ಹಿನ್ನಲೆ ಅವರಿಗೆ ವೈ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ. ಕರ್ನಾಟಕದಲ್ಲಿ ದಿಟ್ಟ ಅಧಿಕಾರಿ ಎಂದು ಹೆಸರು ಮಾಡಿದ್ದ...