Sunday, 13th October 2024

ಮೋದಿ ಸಂಪುಟದಲ್ಲಿ ಅಣ್ಣಾಮಲೈ ರಾಜ್ಯ ಸಚಿವರಾಗಿ ಸೇರ್ಪಡೆ…!

ನವದೆಹಲಿ: ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಪರಾಭವಗೊಂಡಿದ್ದರೂ, ಕೇಂದ್ರ ಸಚಿವರಾಗುವ ಅವಕಾಶ ಒದಗಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ಅಣ್ಣಾಮಲೈ ಅವರು ರಾಜ್ಯ ಸಚಿವರಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಮೋದಿ ಸಂಪುಟಕ್ಕೆ 30 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ಅಣ್ಣಾಮಲೈ ಅವರು ಕೂಡ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. 2019ರಲ್ಲಿ ಬಿಜೆಪಿ ಸೇರಿದ ಅಣ್ಣಾಮಲೈ ಅವರಿಗೆ 2021 ರಲ್ಲಿ […]

ಮುಂದೆ ಓದಿ