Wednesday, 11th December 2024

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಕೆ.ಅಣ್ಣಾಮಲೈ

ಕೊಯಂಬತ್ತೂರು: ತಮಿಳುನಾಡು ರಾಜ್ಯ ಘಟಕದಲ್ಲಿ ತನ್ನ ಅಧ್ಯಕ್ಷರಾಗಿ 2021ರಿಂದ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ರಾಜ್ಯದ ಕೊಯಂಬತ್ತೂರು ಲೋಕಸಭಾ ಕ್ಷೇತ್ರದಲ್ಲಿ 2024ರ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕೆ.ಅಣ್ಣಾಮಲೈ ಕಣ ಕ್ಕಿಳಿದಿದ್ದಾರೆ. 2020 ರಲ್ಲಿ ಬಿಜೆಪಿ ಸೇರಿದ ಕೆಲವೇ ತಿಂಗಳಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಯಿತು. ಸದ್ಯ ಅಣ್ಣಾಮಲೈ ಅವರಿಂದ ಇಲ್ಲಿ ಪ್ರಾಬಲ್ಯ ಹೊಂದುವ ವಿಶ್ವಾಸ ಬಿಜೆಪಿ ಹೊಂದಿದ್ದು, ಅದಕ್ಕೆ ಈ ಚುನಾವಣೆಯಲ್ಲಿ ಬಹುಶಃ ಉತ್ತರ ಸಿಗುವ ನಿರೀಕ್ಷೆಗಳು ಇವೆ. ಕೊಯಂಬತ್ತೂರಲ್ಲಿ ಡಿಎಂಕೆ 1996 […]

ಮುಂದೆ ಓದಿ

ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ಟ್ವಿಟರ್‌’ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್...

ಮುಂದೆ ಓದಿ

ಮೇಕೆದಾಟು ವಿರೋಧಿಸಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ

ತಂಜಾವೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ನೆರೆ ರಾಜ್ಯ ಕರ್ನಾಟಕ ವನ್ನು ಒತ್ತಾಯಿಸಿ ಬಿಜೆಪಿ ತಮಿಳುನಾಡು ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ...

ಮುಂದೆ ಓದಿ

ಅಣ್ಣಾಮಲೈ ಅವರಿಗೆ ಕರೋನಾ ಸೋಂಕು ದೃಢ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಸ್ವತಃ ಅಣ್ಣಾಮಲೈ ಅವರೇ ಟ್ವಿಟ್ಟರ್ ಮೂಲಕ ಕೋವಿಡ್...

ಮುಂದೆ ಓದಿ

ಕೆ.ಅಣ್ಣಾಮಲೈ ಪರ ತಮಿಳುನಾಡಿನಲ್ಲಿ ಶಾಸಕ ಮುನಿರತ್ನ ಪ್ರಚಾರ

ಚೆನ್ನೈ: ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದಾರೆ. ಬುಧವಾರ ಅರವಕುರಿಚಿ ವಿಧಾನಸಭಾ ಕ್ಷೇತ್ರದ ಪಲ್ಲಪಟ್ಟಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕಾರ್ಯಕರ್ತರೊಂದಿಗೆ...

ಮುಂದೆ ಓದಿ