ನವದೆಹಲಿ: ಹವಾಮಾನ ಉಪಕರಣ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸಿರುವ ಭಾರತೀಯ ಭೌತಶಾಸ್ತ್ರಜ್ಞ ಮತ್ತು ಹವಾಮಾನ ಕ್ಷೇತ್ರಕ್ಕೆ ಕೊಡುಗೆ ನೀಡಿದ ʻಅನ್ನಾ ಮಣಿʼ ಅವರ 140ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಗೂಗಲ್ ವಿಶೇಷ ಡೂಡಲ್ ಅನ್ನು ಸಮರ್ಪಿಸಿದೆ. 1918 ರಲ್ಲಿ ಕೇರಳದ ಸಿರಿಯನ್ ಕ್ರಿಶ್ಚಿಯನ್ ಕುಟುಂಬದಲ್ಲಿ ಜನಿಸಿದ ಅಣ್ಣಾ ಮಣಿ ಅವರು ಭೌತಶಾಸ್ತ್ರ ಮತ್ತು ಹವಾಮಾನ ಕ್ಷೇತ್ರಕ್ಕೆ ಅನೇಕ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ಆಕೆಯ ಸಂಶೋಧನೆಯು ಭಾರತಕ್ಕೆ ನಿಖರ ವಾದ ಹವಾಮಾನ ಮುನ್ಸೂಚನೆಗಳನ್ನು ಮಾಡಲು ಸಾಧ್ಯವಾಗಿಸಿತು ಮತ್ತು ನವೀಕರಿಸಬಹುದಾದ […]