Monday, 25th November 2024

ನಟ ದಿಲೀಪ್’ಗೆ ನಿರೀಕ್ಷಣಾ ಜಾಮೀನು ಮಂಜೂರು

ತಿರುವನಂತಪುರಂ: ನಟ ದಿಲೀಪ್ ಮತ್ತು ಇತರರಿಗೆ ಕೇರಳ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಟಿಯ ಅಪಹರಣ(2017) ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿ ಗಳ ಹತ್ಯೆಗೆ ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಂಧನದಲ್ಲಿದ್ದರು. ಕಳೆದ ತಿಂಗಳು, ದಿಲೀಪ್ ಕುಮಾರ್ ಸ್ನೇಹಿತ ಮತ್ತು ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ನೀಡಿದ ಮಾಹಿತಿಯ ಆಧಾರದ ಮೇಲೆ ಅಪರಾಧ ವಿಭಾಗವು ದಿಲೀಪ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಿಸಿದೆ. ಪಿತೂರಿ ಪ್ರಕರಣದ ಆರು ಆರೋಪಿಗಳಲ್ಲಿ, […]

ಮುಂದೆ ಓದಿ