Saturday, 23rd November 2024

Basavaraj Bommai

ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ತೀರ್ಮಾನ: ನಾಳೆಯೇ ಮುಹೂರ್ತ ಫಿಕ್ಸ್

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಲು ಒಪ್ಪಿಗೆ ದೊರೆತಿದೆ. ಡಿ.21ರಂದು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತಯಾರಿ ನಡೆಸಿದೆ. ವಿಧೇಯಕ ಮಂಡನೆಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ […]

ಮುಂದೆ ಓದಿ