Saturday, 27th July 2024

ಭ್ರಷ್ಟಾಚಾರ ನಿಗ್ರಹ ದಳ ರದ್ದು

ಬೆಂಗಳೂರು: ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ. 2016 ರಲ್ಲಿ ಲೋಕಾಯುಕ್ತ ಅಧಿಕಾರ ವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ಸರ್ಕಾರ ಎಸಿಬಿ ರಚಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಂತರ ಇಂದು ನ್ಯಾ. ಬಿ ವೀರಪ್ಪ ಹಾಗೂ ನ್ಯಾ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಈ ಆದೇಶ ಮಾಡಿದೆ. ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, […]

ಮುಂದೆ ಓದಿ

ಅಕ್ರಮ ಆಸ್ತಿ: 60 ಕಡೆ 400 ಎಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ...

ಮುಂದೆ ಓದಿ

error: Content is protected !!