Wednesday, 28th July 2021

ಚೋಕ್ಸಿ ಜಾಮೀನು ಅರ್ಜಿ ವಿಚಾರಣೆ ಜೂ.11ಕ್ಕೆ ಮುಂದೂಡಿಕೆ

ನವದೆಹಲಿ: ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ. ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ ಬಳಿಕ ಚೋಕ್ಸಿ ಹೈಕೋರ್ಟ್ ಮೊರೆ ಹೋಗಿದ್ದರು. ಚೋಕ್ಸಿಯ ಕಾನೂನು ತಂಡದಲ್ಲಿರುವ ಜೂಲಿಯನ್ ಪ್ರಿವೊಸ್ಟ್, ವೇಯ್ನ್ ನಾರ್ಡೆ, ವೇಯ್ನ್ ಮಾರ್ಷೆ ಮತ್ತು ಕ್ಯಾರಾ ಶಿಲ್ಲಿಂಗ್‌ಫೋರ್ಡ್ ಮಾರ್ಷ್ ಅವರ ಮನವಿ ಮೇರೆಗೆ ಹೈಕೋರ್ಟ್ ನ್ಯಾಯಾಧೀಶ ವಿನಾಂಟೆ ಆಡ್ರಿಯನ್ ರಾಬರ್ಟ್ಸ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚೋಕ್ಸಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದರು. ಚೋಕ್ಸಿ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ವಿಚಾರಣೆಯನ್ನು […]

ಮುಂದೆ ಓದಿ

ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಣೆ

ನವದೆಹಲಿ: ಉದ್ಯಮಿ ಮೆಹುಲ್ ಚೋಕ್ಸಿಯ ಜಾಮೀನು ಅನ್ನು ಡೊಮೆನಿಕಾ ಕೋರ್ಟ್ ನಿರಾಕರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ಆಂಟಿಗುವಾದಿಂದ ಡೊಮಿನಿಕಾಕ್ಕೆ...

ಮುಂದೆ ಓದಿ

ಭಾರತದ ತೊರೆದಿದ್ದ ಮೆಹುಲ್ ಚೋಕ್ಸಿ ಅಂಟಿಗಾದಲ್ಲೂ ನಾಪತ್ತೆ

ಆಂಟಿಗಾ: ಭಾರತ ತೊರೆದು ಅಂಟಿಗಾ ದ್ವೀಪ ರಾಷ್ಟ್ರದಲ್ಲಿ ನೆಲೆ ಕಂಡುಕೊಂಡಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ವಜ್ರ ವ್ಯಾಪಾರಿ, ಗೀತಾಂಜಲಿ ಸಮೂಹದ ಮೆಹುಲ್...

ಮುಂದೆ ಓದಿ