ನ್ಯೂಯಾರ್ಕ್: ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್‌ಗೆ ಕರೆ ನೀಡಿದ್ದಾರೆ. ಮೊದಲನೆಯದಾಗಿ “ಹಮಾಸ್ ಒತ್ತೆಯಾಳುಗಳನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು”. ಎರಡನೆಯದಾಗಿ “ಗಾಜಾದಲ್ಲಿರುವ ನಾಗರಿಕರ ಸಹಾಯಕ್ಕೆ ಇಸ್ರೇಲ್ ತಕ್ಷಣ ಧಾವಿಸಬೇಕು” ಎಂದು ಗುಟೆರೆಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇತ್ತೀಚಿನ ಮಾಹಿತಿಯ ಪ್ರಕಾರ ಇಸ್ರೇಲ್-ಹಮಾಸ್ ಸಂರ್ಘದಲ್ಲಿ ಸುಮಾರು 1,300 ಜನರು ಮೃತಪಟ್ಟು, 3,600ಕ್ಕೂ ಹೆಚ್ಚು ಜನರು ಗಾಯಗೊಂಡಿ ದ್ದಾರೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಅಂದಾಜಿನ ಪ್ರಕಾರ, […]
ಮುಂಬೈ: ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಮೂರು ದಿನಗಳ ಭಾರತ ಭೇಟಿಯ ಮೊದಲ ದಿನ ಬುಧವಾರ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ಮುಂಬೈ ಭಯೋತ್ಪಾದಕ ದಾಳಿಯ...
ವಿಶ್ವಸಂಸ್ಥೆ: ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಲೆಕ್ಕಪತ್ರ ಪರಿಶೋಧನಾ ಸಂಯೋಜಕಿ ಅರೋರಾ ಆಕಾಂಕ್ಷಾ(34), ವಿಶ್ವದ ಅತ್ಯುನ್ನತ ರಾಜತಾಂತ್ರಿಕ ಹುದ್ದೆಯಾದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿರುವುದಾಗಿ ಘೋಷಿಸಿ ದ್ದಾರೆ. ಈ...