Friday, 18th October 2024

ಮುಂದಿನ ಐದು ವರ್ಷಗಳಲ್ಲಿ ಭಾರತ ದೊಡ್ಡ ಮನರಂಜನಾ ಮಾರುಕಟ್ಟೆ: ಅನುರಾಗ್ ಠಾಕೂರ್

ಪಣಜಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಮಾಧ್ಯಮ ಮತ್ತು ಮನರಂಜನಾ ಮಾರುಕಟ್ಟೆಯಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪಣಜಿಯಲ್ಲಿ ನಡೆದ ಇಂಟರ್‍ನ್ಯಾಶನಲ್ ಫಿಲ್ಮ ಫೆಸ್ಟಿವಲ್ ಆಫ್ ಇಂಡಿಯಾ (ಐಎಫ್‍ಎಫ್‍ಐ)ದ 54 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಠಾಕೂರ್, ಮೊದಲ ಬಾರಿಗೆ ಐಎಫ್‍ಎಫ್‍ಐ ಅತ್ಯುತ್ತಮ ವೆಬ್ ಸರಣಿಯ ಒಟಿಟಿ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದರು. ಭಾರತವು ಒಂದು ಕಡೆ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಮಾಧ್ಯಮ […]

ಮುಂದೆ ಓದಿ

40 ಕೋಟಿ ಯುವಕರಿಗಾಗಿ ‘ಮೇರಾ ಯುವ ಭಾರತ್’ ಸಂಸ್ಥೆ ರಚನೆ

ನವದೆಹಲಿ: ದೇಶದಲ್ಲಿರುವ 15 ರಿಂದ 19 ವರ್ಷದೊಳಗಿನ ಸುಮಾರು 40 ಕೋಟಿ ಯುವಕರಿಗಾಗಿ ‘ಮೇರಾ ಯುವ ಭಾರತ್’ ಸಂಸ್ಥೆಯನ್ನ ರಚಿಸಲು ಮೋದಿ ಕ್ಯಾಬಿನೆಟ್ ನಿರ್ಧರಿಸಿದೆ. ಕೇಂದ್ರ ಸಚಿವ...

ಮುಂದೆ ಓದಿ

ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಭಾರತೀಯ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಣೆ, ಕ್ರೀಡಾ ಸಚಿವರ ಪ್ರವಾಸ ರದ್ದು

ನವದೆಹಲಿ: 19ನೇ ಏಷ್ಯನ್ ಗೇಮ್ಸ್‌ಗೆ ಮುನ್ನ ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸಿದ ಬೆನ್ನಲ್ಲೇ ಮಾಹಿತಿ ಮತ್ತು ಪ್ರಸಾರ ಹಾಗೂ ಕ್ರೀಡಾ...

ಮುಂದೆ ಓದಿ

ಮುಂಬರುವ ಆಗಸ್ಟ್ 15ರೊಳಗೆ 1000 ಖೇಲೋ ಇಂಡಿಯಾ ಕೇಂದ್ರ ಸ್ಥಾಪನೆ

ನವದೆಹಲಿ: ಮುಂದಿನ ವರ್ಷ ಆಗಸ್ಟ್ 15 ರೊಳಗೆ ದೇಶಾದ್ಯಂತ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು. ‘ಆಗಸ್ಟ್...

ಮುಂದೆ ಓದಿ

ಡಿಜಿಟಲ್ ಮಾಧ್ಯಮಗಳ ನಿಯಂತ್ರಣಕ್ಕೆ ಹೊಸ ಕಾನೂನು: ಅನುರಾಗ್ ಠಾಕೂರ್

ಜೈಪುರ್: ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು...

ಮುಂದೆ ಓದಿ

ಏಷ್ಯಾಕಪ್’ಗೆ ಭಾರತ: ಗೃಹ ಸಚಿವಾಲಯವೇ ನಿರ್ಧರಿಸಲಿದೆ- ಅನುರಾಗ್ ಠಾಕೂರ್

ಮುಂಬೈ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಏಕದಿನ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸ ಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್...

ಮುಂದೆ ಓದಿ

ಸುದೀರ್ಘ ಅವಧಿಗೆ ರೈಲ್ವೆ ಭೂಮಿ ಗುತ್ತಿಗೆ ನೀಡುವ ನೀತಿಗೆ ಅನುಮೋದನೆ

ನವದೆಹಲಿ: ಗತಿ ಶಕ್ತಿ ಕಾರ್ಯಕ್ರಮಕ್ಕಾಗಿ ರೈಲ್ವೆ ಭೂಮಿಯನ್ನು ಸುದೀರ್ಘ ಅವಧಿಗೆ ಗುತ್ತಿಗೆ ನೀಡುವ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬುಧ ವಾರ ಒಪ್ಪಿಗೆ ದೊರೆತಿದೆ. ದೇಶದ...

ಮುಂದೆ ಓದಿ

ಏಳು ಬೃಹತ್ ಸಮಗ್ರ ಜವಳಿ ಪಾರ್ಕ್ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ

ನವದೆಹಲಿ:‌ ಏಳು ಬೃಹತ್ ಸಮಗ್ರ ಜವಳಿ ಪಾರ್ಕ್ʼಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವರಾದ ಅನುರಾಗ್ ಠಾಕೂರ್ ಮತ್ತು ಪಿಯೂಷ್...

ಮುಂದೆ ಓದಿ

ವಾರ್ತಾ, ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅನುರಾಗ್ ಠಾಕೂರ್

ನವದೆಹಲಿ: ಹಿಮಾಚಲ ಪ್ರದೇಶದ ಹಮಿರ್‌ಪುರ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಅನುರಾಗ್ ಠಾಕೂರ್ ಅವರು ಗುರುವಾರ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ,...

ಮುಂದೆ ಓದಿ

ಸಚಿವ ಸಂಪುಟದಿಂದ ಬಜೆಟ್ ಮಂಡನೆಗೆ ಅನುಮೋದನೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಸೋಮವಾರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ...

ಮುಂದೆ ಓದಿ