ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಕುದುರೆ ಸವಾರಿ ವೈಯಕ್ತಿಕ ಸ್ಪರ್ಧೆಯಲ್ಲಿ ಅನುಷ್ ಅಗರ್‌ವಾಲಾ ಕಂಚಿನ ಪದಕ ಗೆದ್ದಿದ್ದಾರೆ. ಅಗರ್‌ವಾಲಾ 73.030 ಅಂಕಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದರು. ಈ ಮೂಲಕ ಏಷ್ಯನ್ ಗೇಮ್ಸ್‌ನ ಎರಡನೇ ಪದಕಕ್ಕೆ ಅಗರ್ವಾಲ್ ಮುತ್ತಿಟ್ಟರು. ಮಲೇಷಿಯಾದ ಬಿನ್ ಮಹಮದ್ ಫಾತಿಲ್ ಮೊಹಮ್ಮದ್ ಕಬಿಲ್ ಅಂಬಾಕ್ ಅವರು 75.780 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಮತ್ತೊಂದೆಡೆ, ಹಾಂಕಾಂಗ್‌ನ ಜಾಕ್ವೆಲಿನ್ ವಿಂಗ್ ಯಿಂಗ್ ಸಿಯು 73.450 ಅಂಕ ಗಳಿಸುವ ಮೂಲಕ ಬೆಳ್ಳಿ […]