Tuesday, 30th May 2023

ಉಜ್ಜಯಿನಿಯ ದೇವಸ್ಥಾನಕ್ಕೆ ವಿರಾಟ್ ಕೊಹ್ಲಿ-ನಟಿ ಅನುಷ್ಕಾ ಭೇಟಿ

ಮುಂಬೈ: ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ – ನಟಿ ಅನುಷ್ಕಾ ಶರ್ಮಾ ದಂಪತಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆರ್ಶೀವಾದ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅನುಷ್ಕಾ ತಿಳಿ ಗುಲಾಬಿ ಬಣ್ಣದ ಸೀರೆ ಹಾಗೂ ವಿರಾಟ್ ಬಿಳಿ ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿ ಪೂಜಾ ಕಾರ್ಯದಲ್ಲಿ ತೊಡಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. 2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾಗಿದ್ದಾರೆ. ದಂಪತಿಗೆ ವಾಮಿಕಾ ಹೆಸರಿನ ಹೆಣ್ಣು ಮಗುವಿದೆ. ಭಾರತದ […]

ಮುಂದೆ ಓದಿ

ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಶ್ಲಾಘಿಸಿದ ನಟಿ ಅನುಷ್ಕಾ

ನವದೆಹಲಿ: ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಸಮಾಜ ಸೇವಕ ಹರೇಕಳ ಹಾಜಬ್ಬ ಅವರ ಪ್ರಯತ್ನವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಶ್ಲಾಘಿಸಿದ್ದಾರೆ....

ಮುಂದೆ ಓದಿ

ವಿರಾಟ್ ಪುತ್ರಿಗೆ ಅತ್ಯಾಚಾರ ಬೆದರಿಕೆ: ತನಿಖೆ ವರದಿ ಕೇಳಿದ ಮಹಿಳಾ ಆಯೋಗ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಹಸುಗೂಸಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ದೆಹಲಿ ಮಹಿಳಾ ಆಯೋಗ...

ಮುಂದೆ ಓದಿ

ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕಾ ಶರ್ಮಾ

ನವದೆಹಲಿ: ಆಸೀಸ್‌ ಸರಣಿಯಿಂದ ಪಿತೃತ್ವ ರಜೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ....

ಮುಂದೆ ಓದಿ

3ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ವಿರುಷ್ಕಾ

ಬೆಂಗಳೂರು: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮ ದಂಪತಿಗೆ ಶುಕ್ರವಾರ 3ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮವನ್ನು ಆಚರಿಸಿದರು. ಮುಂದಿನ ವರ್ಷಾರಂಭದಲ್ಲಿ...

ಮುಂದೆ ಓದಿ

error: Content is protected !!