Monday, 14th October 2024

ಏಪ್ರಿಲ್ 1 ರಿಂದ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಚಿವ ಕೆ.ಹೆಚ್ ಮುನಿಯಪ್ಪ, ಏಪ್ರಿಲ್ 1 ರಿಂದ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು. ವಿಧಾನಸಭೆ ಕಲಾಪದಲ್ಲಿ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು ಹಿಂದಿನ ಬಿಜೆಪಿ ಸರ್ಕಾರ 2.95 ಲಕ್ಷ ಕಾರ್ಡುಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು […]

ಮುಂದೆ ಓದಿ