ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಇಂದು ಮಂಡಿಸಿದ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಡಿಸಿಸಿ ಬ್ಯಾಂಕ್‍ನಲ್ಲಿ ಸರ್ಕಾರದ ಸಹಭಾಗಿತ್ವ ಪ್ರೋತ್ಸಾಹಿಸಲು ಷೇರು ಬಂಡವಾಳ ಹೆಚ್ಚಿಸುವ ಉದ್ದೇಶದಿಂದ 21 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗಳಿಗೆ 10 ಲಕ್ಷ ರೂ.ಗಳ ಗರಿಷ್ಠ ಮಿತಿಗೊಳ ಪಟ್ಟು ಶೇ.25ರಷ್ಟು ಷೇರು ಬಂಡವಾಳ ನೀಡಲಾಗುವುದು ಎಂದರು. ರೈತರು ಉತ್ಪಾದಿಸಿದ ಕೃಷಿ ಉತ್ಪನ್ನಗಳನ್ನು ಉಗ್ರಾಣ ನಿಗಮ, […]
ಬೆಂಗಳೂರು: ಕೃಷಿ ಸಂಬಂಧಿ ನೂತನ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ...
ಅವಲೋಕನ ಪ್ರಶಾಂತ್ ಕೆ.ಪದ್ಮನಾಭ ಭಾರತದ ಕೃಷಿಯ ಬಹುದೊಡ್ಡ ಸವಾಲು ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ ಅವರಿಗಿರುವ ಜಮೀನಿನ ವಿಸ್ತೀರ್ಣ. 2015ರ ಅಂಕಿಅಂಶಗಳ ಪ್ರಕಾರ ಭಾರತದ ಶೇ.87ರಷ್ಟು...
ಪ್ರತಿಕ್ರಿಯೆ ಡಾ.ಸಮೀರ್ ಕಾಗಲ್ಕರ್ ಇತ್ತೀಚೆಗೆ ವಿಶ್ವವಾಣಿ ಪತ್ರಿಕೆಯಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ಬರೆದ ಅಂಕಣದ ವಿಮರ್ಶೆಗೆ ಪ್ರತಿಕ್ರಿಯೆ ಯಾಗಿ ಈ ಲೇಖನ ಬರೆದಿದ್ದೇನೆ. ಚಿದಂಬರಂ...
ಸೊಲ್ಲಾಪುರ: ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾಗಿದ್ದ ಮಾರುತಿ ಮಾನ್ಪಡೆ (65)ಅವರು ಕೊರೊನಾ ಸೋಂಕಿಗೆ ಬಲಿಯಾಗಿ ದ್ದಾರೆ. ಸೊಲ್ಲಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾನ್ಪಡೆಯವರು, ಭೂ ಮಸೂದೆ, ಎಪಿಎಂಸಿ...