Friday, 19th July 2024

ಗೃಹ ಸಚಿವ ಆರಗ ಜ್ಞಾನೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಬೆಂಬಲಿಗರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ.  

ಮುಂದೆ ಓದಿ

ಡಿಕೆಶಿ ವಿರುದ್ಧ ರಾಜ್ಯದ ಜನರೇ ಕ್ರಮ ಜರುಗಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ತುಮಕೂರು: ಮಂಗಳೂರು ಕುಕ್ಕರ್ ಸ್ಫೋಟ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಡಿ.ಕೆ.ಶಿವ ಕುಮಾರ್ ವಿರುದ್ಧ ರಾಜ್ಯದ ಜನರೇ ಕ್ರಮ ಜರುಗಿಸುತ್ತಾರೆ, ಕಾಂಗ್ರೆಸ್‌ನವರಿಗೆ ಜನರ ನೆಮ್ಮದಿಗಿಂತಲೂ...

ಮುಂದೆ ಓದಿ

ಗೃಹ ಸಚಿವ ಅರಗ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿರುವ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ...

ಮುಂದೆ ಓದಿ

ವ್ಯಕ್ತಿ ನಾಪತ್ತೆ ಪ್ರಕರಣ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತುಮಕೂರು: ನಗರದ ರಿಂಗ್ ರಸ್ತೆ ಬಳಿಯ ರಾಜಕಾಲುವೆಯಲ್ಲಿ ಆಟೋ ಚಾಲಕ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಭಾನುವಾರ  ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ...

ಮುಂದೆ ಓದಿ

ಸಿದ್ದರಾಮಯ್ಯ ಕಾಲದಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು

ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ಸಾಕ್ಷ್ಯಾಧಾರ ಕೊಡಲು ತಾಕೀತು ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆಗಲೂ ಎಡಿಜಿಪಿ ಕೇಡರ್ ಅಧಿಕಾರಿಗಳ ಕೈಚಳಕ ಇತ್ತು...

ಮುಂದೆ ಓದಿ

ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪ ಗ್ರಾಮಕ್ಕೆ ಮಾತ್ರ ಗೃಹಸಚಿವರಾಗಿದ್ದಾರೆ: ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ತೀರ್ಥಹಳ್ಳಿಯಲ್ಲಿ ವಿಧಾನ ಪರಿಷತ್ ವಿಪಕ್ಷದ ನಾಯಕ...

ಮುಂದೆ ಓದಿ

ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ: ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್...

ಮುಂದೆ ಓದಿ

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಜಂಟಿ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶ ದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು...

ಮುಂದೆ ಓದಿ

#ARagaJnanendra
ಚಕ್ರತೀರ್ಥ ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ?

ತುಮಕೂರು: ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ...

ಮುಂದೆ ಓದಿ

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಮಂಗಳವಾರ ಅಧಿಕಾರ ಸ್ವೀಕರಿಸಿ ದ್ದಾರೆ. ಕಳೆದ ಸೋಮವಾರ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ನಗರ...

ಮುಂದೆ ಓದಿ

error: Content is protected !!