Friday, 18th October 2024

ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್​ ರೆಡ್ಡಿ

ಹೈದರಾಬಾದ್​: ಎಲ್​ಬಿ ಸ್ಟೇಡಿಯಂನಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ದರು. ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್​ ಅವರು ಪ್ರಮಾಣ ವಚನ ಬೋಧಿಸಿದರು. ಜೊತೆಗೆ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡರು. ಮೂರನೇವರಾಗಿ ಉತ್ತಮ್ ಕುಮಾರ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ದಾಮೋದರ ರಾಜನರಸಿಂಹ, ಕೋಮಟಿ ರೆಡ್ಡಿ ವೆಂಕಟ ರೆಡ್ಡಿ, ದುಡ್ಡಿಲ್ಲ ಶ್ರೀಧರಬಾಬು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಸಹ ನೂತನ ಸಚಿವರಾಗಿ […]

ಮುಂದೆ ಓದಿ

ತೆಲಂಗಾಣ: ಕಾಂಗ್ರೆಸ್​ ಬಹುದೊಡ್ಡ ಪಕ್ಷ, ಸಿಎಂ ಪ್ರಮಾಣವಚನ ಸ್ವೀಕಾರ ಇಂದು

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್​ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಸರ್ಕಾರ...

ಮುಂದೆ ಓದಿ