Friday, 22nd November 2024

600 ಮೆಗಾವ್ಯಾಟ್ ಅಲ್ಟ್ರಾಮೆಗಾ ಸೌರ ವಿದ್ಯುತ್ ಉದ್ಯಾನಕ್ಕೆ ಶಂಕುಸ್ಥಾಪನೆ ನಾಳೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನ.19ರಂದು ಉತ್ತರ ಪ್ರದೇಶದ ಮಹೋಬಾ ಮತ್ತು ಜಾನ್ಸಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ನೀರಿನ ಕೊರತೆ ನೀಗಿಸುವ ಮಹತ್ವದ ಉಪಕ್ರಮದಲ್ಲಿ ಪ್ರಧಾನಮಂತ್ರಿಯವರು ಮಧ್ಯಾಹ್ನ ಮಹೋಬಾದಲ್ಲಿ ಬಹು ಯೋಜನೆ ಗಳನ್ನು ಉದ್ಘಾಟಿಸಲಿದ್ದಾರೆ. ಈ ಯೋಜನೆಗಳಲ್ಲಿ ಅರ್ಜುನ್ ಸಹಾಯಕ್ ಯೋಜನೆ, ರತೌಲಿ ಅಣೆಕಟ್ಟೆ ಯೋಜನೆ, ಬಹೌನಿ ಅಣೆಕಟ್ಟೆ ಯೋಜನೆ ಮತ್ತು ಮಜಗಾವ್ –ಚಿಲ್ಲಿ ತುಂತುರು ನೀರಾವರಿ ಯೋಜನೆ ಸೇರಿದೆ. ಈ ಯೋಜನೆಗಳ ಒಟ್ಟು ವೆಚ್ಚ 3250 ಕೋಟಿ ರೂ.ಗೂ ಹೆಚ್ಚಾ ಗಿದ್ದು, ಅವುಗಳ ಕಾರ್ಯಾಚರಣೆ ಮಹೋಬಾ, ಹಮೀರ್ಪುರ್, […]

ಮುಂದೆ ಓದಿ