Friday, 19th April 2024

ಹಾಸನದಲ್ಲಿ ಆಗಸ್ಟ್ 10 ಭೂ ಸೇನಾ ರ್ಯಾಲಿ

ಹಾಸನ: ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಭೂ ಸೇನಾ ರ್ಯಾಲಿ ನಡೆಯಲಿದ್ದು, ಈ ವೇಳೆ ‘ಅಗ್ನಿಪಥ’ ಯೋಜನೆಯಡಿ ‘ಅಗ್ನಿವೀರ’ ರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಈ ರ್ಯಾಲಿ ಯಲ್ಲಿ ಭಾಗವಹಿಸಬಹುದಾಗಿದೆ. ಜನರಲ್ ಡ್ಯೂಟಿ, ಅಗ್ನಿವೀರ ತಾಂತ್ರಿಕ ನೇಮಕಾತಿ ಜೊತೆಗೆ 8ನೇ ತರಗತಿ […]

ಮುಂದೆ ಓದಿ

error: Content is protected !!