ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆ ಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶಾದ್ಯಂತ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಉಗ್ರ ಪ್ರತಿಭಟನೆಗಳು ನಡೆದಿವೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಘಟನೆಯೂ ನಡೆದಿದೆ. ಯಾವುದೇ ಕಾರಣಕ್ಕೆ ಯೋಜನೆಯನ್ನು ವಾಪಸ್ ಪಡೆದು ಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ ಮತ್ತು ಸೇನಾ ಮುಖ್ಯಸ್ಥರು ಸ್ಪಷ್ಟವಾಗಿ ಹೇಳಿದ್ದಾರೆ. ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ […]
ಹರಿಯಾಣ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಗಳ ನಂತರ, ಹರಿಯಾಣ ಸರ್ಕಾರ ಕರ್ಫ್ಯೂ ವಿಧಿಸಿದ್ದು, ಗುರುಗ್ರಾಮ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಗುರುಗ್ರಾಮ್‌ನಲ್ಲಿ ನಾಲ್ಕಕ್ಕಿಂತ ಹೆಚ್ಚು...
ಸಿಕಂದರಾಬಾದ್ : ಹೊಸ ‘ಅಗ್ನಿಪಥ್’ ಯೋಜನೆಯನ್ನ ವಿರೋಧಿಸಿ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಉದ್ರಿಕ್ತ ಗುಂಪನ್ನ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟು, ಇತರ...
ಹೈದರಾಬಾದ್: ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿ ರುವ ಪ್ರತಿಭಟನೆಯ ಭಾಗವಾಗಿ ಯುವಕರು ಶುಕ್ರ ವಾರ ಹೈದರಾಬಾದ್ ಸಿಕಂದರಾಬಾದ್ ರೈಲು ನಿಲ್ದಾಣವನ್ನು ಪ್ರವೇಶಿಸಿ ರೈಲಿಗೆ ಬೆಂಕಿ ಹಚ್ಚಿದ್ದಾರೆ....
ಪಾಟ್ನಾ: ಅಲ್ಪಾವಧಿಯ ಗುತ್ತಿಗೆಯಲ್ಲಿ ಸೈನಿಕರನ್ನು ಸಶಸ್ತ್ರ ಪಡೆಗಳಿಗೆ ಸೇರ್ಪಡೆಗೊಳಿಸುವ ಕೇಂದ್ರ ಸರಕಾರದ ‘ಅಗ್ನಿಪಥ್’ ಯೋಜನೆಗೆ ಅಸಮಾ ಧಾನ ವ್ಯಕ್ತಪಡಿಸಿದ ಸೇನಾ ಆಕಾಂಕ್ಷಿಗಳು ಬುಧವಾರ ಬಿಹಾರದ ಮುಝಾಫರ್‌ಪುರದಲ್ಲಿ ಹೆದ್ದಾರಿ...