Thursday, 19th September 2024

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅರೋರಾ ಆಕಾಂಕ್ಷಾ ಉಮೇದುವಾರಿಕೆ

ವಿಶ್ವಸಂಸ್ಥೆ: ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಲೆಕ್ಕಪತ್ರ ಪರಿಶೋಧನಾ ಸಂಯೋಜಕಿ ಅರೋರಾ ಆಕಾಂಕ್ಷಾ(34), ವಿಶ್ವದ ಅತ್ಯುನ್ನತ ರಾಜತಾಂತ್ರಿಕ ಹುದ್ದೆಯಾದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿರುವುದಾಗಿ ಘೋಷಿಸಿ ದ್ದಾರೆ. ಈ ಮೂಲಕ ವಿಶ್ವಸಂಸ್ಥೆಯ ಭಾರತೀಯ ಮೂಲದ ನೌಕರರೊಬ್ಬರು ಮುಂದಿನ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ. ಹಾಲಿ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ಅಧಿಕಾರಾವಧಿ ಡಿಸೆಂಬರ್‌ಗೆ ಕೊನೆಗೊಳ್ಳಲಿದೆ. ಮುಂದಿನ ಐದು ವರ್ಷಗಳ ಅವಧಿಗೂ ತಾನೇ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯಲು ಬಯಸಿರುವುದಾಗಿ ಗುಟೆರಸ್ ಕಳೆದ ತಿಂಗಳು […]

ಮುಂದೆ ಓದಿ