Friday, 20th September 2024

ಬಾಲಿವುಡ್ ನಟ ಸೇರಿ 45 ಮಂದಿಗೆ ಸೆಬಿ ಬ್ಯಾನ್‌

ಮುಂಬೈ: ಬಾಲಿವುಡ್ ನಟ ಅರ್ಷದ್ ವಾರ್ಸಿ ಮತ್ತು ಆತನ ಪತ್ನಿ ಮಾರಿಯಾ ಗೊರೆಟ್ಟಿ ಸೇರಿದಂತೆ ಒಟ್ಟಾಗಿ 45 ಮಂದಿಯನ್ನು ಮತ್ತು ಸಂಸ್ಥೆಗಳನ್ನು ಸೆಕ್ಯೂರಿಟೀಸ್ ಆಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಸ್ಟಾಕ್ ಮಾರುಕಟ್ಟೆಯಿಂದ ಬ್ಯಾನ್ ಮಾಡಿದೆ. ಶಾರ್ಪ್‌ಲೈನ್ ಬ್ರಾಡ್‌ಕಾಸ್ಟ್ ಲಿಮಿಟೆಡ್ ಮತ್ತು ಸದ್ನ ಬ್ರಾಡ್‌ಕಾಸ್ಟ್ ಲಿಮಿಟೆಡ್ ಬಗ್ಗೆ ಯೂಟ್ಯೂಬ್‌ನಲ್ಲಿ ತಪ್ಪು ವಿಡಿಯೋ ಹಾಕುವ ಮೂಲಕ ಷೇರು ದರ ಮ್ಯಾನಿಪುಲೇಷನ್ ಮಾಡುತ್ತಿದೆ ಎಂಬ ಆರೋಪವಿದೆ. ಶಾರ್ಪ್‌ಲೈನ್ ಬ್ರಾಡ್‌ಕಾಸ್ಟ್ ಲಿಮಿಟೆಡ್ ಮತ್ತು ಸದ್ನ ಬ್ರಾಡ್‌ಕಾಸ್ಟ್ ಲಿಮಿಟೆಡ್ ಸ್ಟಾಕ್‌ಗಳನ್ನು ಖರೀದಿ ಮಾಡು ವಂತೆ, […]

ಮುಂದೆ ಓದಿ