Friday, 22nd November 2024

370ನೇ ವಿಧಿ ರದ್ದತಿ: ಡಿ.11ರಂದು ತೀರ್ಪು

ನವದೆಹಲಿ: ಜಮ್ಮು – ಕಾಶ್ಮೀರ ರಾಜ್ಯಕ್ಕೆ ನೀಡಿದ್ದ 370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ತೀರ್ಪು ಡಿ.11ರಂದು ಹೊರ ಬೀಳಲಿದೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ವಿಚಾರಣೆ ಪೂರ್ಣ ಗೊಳಿಸಿದ್ದ ಕೋರ್ಟ್​​​, ಸೆಪ್ಟೆಂಬರ್ 5ರಂದು ತೀರ್ಪು ಕಾಯ್ದಿರಿಸಿತ್ತು. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ […]

ಮುಂದೆ ಓದಿ

ಮೆಹಬೂಬಾ ಮುಫ್ತಿ ಸೇರಿ ಹಿರಿಯ ನಾಯಕರಿಗೆ ಗೃಹಬಂಧನ

ಶ್ರೀನಗರ: ಕಣಿವೆ ರಾಜ್ಯದಲ್ಲಿ 370 ನೇ ವಿಧಿ ರದ್ದುಗೊಳಿಸಿದ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ...

ಮುಂದೆ ಓದಿ