Wednesday, 11th December 2024

ಇಂದಿನಿಂದ ಕೃತಕ ಬುದ್ಧಿಮತ್ತೆ ಜಾಗತಿಕ ಪಾಲುದಾರಿಕೆ ಶೃಂಗಸಭೆ

ನವದೆಹಲಿ: ಇಂದಿನಿಂದ 14ರವರೆಗೆ ದೆಹಲಿಯಲ್ಲಿ ನಡೆಯಲಿರುವ ಕೃತಕ ಬುದ್ಧಿಮತ್ತೆ ಜಾಗತಿಕ ಪಾಲುದಾರಿಕೆ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ ಕೃತಕ ಬುದ್ಧಿಮತ್ತೆ ಶೃಂಗಸಭೆ ನಡೆಯಲಿದೆ. ಜಿಪಿಎಐ 29 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ ಬಹು-ರಾಷ್ಟ್ರಗಳ ಉಪಕ್ರಮವಾಗಿದ್ದು, ಎಐ-ಸಂಬಂಧಿತ ಆದ್ಯತೆಗಳ ಮೇಲೆ ಅತ್ಯಾಧುನಿಕ ಸಂಶೋಧನೆ ಮತ್ತು ಅನ್ವಯಿಕ ಚಟುವಟಿಕೆಗಳನ್ನು ಬೆಂಬಲಿಸುವ ಮೂಲಕ ಎಐನಲ್ಲಿ ಸಿದ್ಧಾಂತ ಮತ್ತು ಅಭ್ಯಾಸದ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿ ಹೊಂದಿದೆ. 2024 ರಲ್ಲಿ ಭಾರತವು ಜಿಪಿಎಐನ ಪ್ರಮುಖ ಅಧ್ಯಕ್ಷನಾಗಿರಲಿದೆ. 2020 […]

ಮುಂದೆ ಓದಿ