Friday, 22nd November 2024

ಬಾಲಿವುಡ್ ನಟ ಅಕ್ಷಯ್‌ ಕುಮಾರ‍್ ತಾಯಿ ಇನ್ನಿಲ್ಲ

ಮುಂಬೈ: ಬಾಲಿವುಡ್​ನ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಬುಧವಾರ ಬೆಳಗ್ಗೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅರುಣಾ ಭಾಟಿಯಾರನ್ನು ಎರಡು ದಿನದ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಈ ವೇಳೆ, ಸಿಂಡ್ರೆಲಾ ಸಿನಿಮಾ ಶೂಟಿಂಗ್​ಗಾಗಿ ಅಕ್ಷಯ್​ ಕುಮಾರ್​ ಇಂಗ್ಲೆಂಡ್ ಪ್ರವಾಸದಲ್ಲಿದ್ದರು. ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್​ ಅನ್ನು ಅರ್ಧಕ್ಕೆ ಬಿಟ್ಟು ಭಾರತಕ್ಕೆ ಮರಳಿದ್ದರು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ‘ಅವಳು […]

ಮುಂದೆ ಓದಿ