Saturday, 12th October 2024

ಸುಬನ್ಸಿರಿ ಜಿಲ್ಲೆಯಲ್ಲಿ ಭೂಕಂಪ: 3.1 ತೀವ್ರತೆ ಭೂಕಂಪ

ಸುಬನ್ಸಿರಿ: ಅರುಣಾಚಲ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ಭೂಕಂಪ ಸಂಭವಿಸಿದೆ. ಸುಬನ್ಸಿರಿ ಜಿಲ್ಲೆಯಲ್ಲಿ ಬೆಳಗ್ಗೆ 4.55 ರ ಸುಮಾರಿಗೆ ಭೂಕಂಪದ ಅನುಭವವಾಗಿದೆ. ಭೂಮಿಯು ನಡುಗಿದಾಗ ಜನರು ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದು ಗಾಬರಿಯಿಂದ ಹೊರ ಓಡಿ ಬಂದಿದ್ದಾರೆ. ಕೆಲವರು ಮನೆಯಲ್ಲಿ ಸುರಕ್ಷಿತ ಸ್ಥಳದಲ್ಲಿ ಅವಿತುಕೊಂಡಿದ್ದಾರೆ. ಈ ಹಿಂದೆ ಮಾರ್ಚ್ 21ರ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪಗಳು ಸಂಭವಿಸಿದ್ದವು. 3.7 ರ ತೀವ್ರತೆಯೊಂದಿಗೆ ಮೊದಲ ಭೂಕಂಪವು 01:49 ಕ್ಕೆ ಸಂಭವಿಸಿತ್ತು. ಸರಿಯಾಗಿ ಎರಡು ಗಂಟೆಗಳ […]

ಮುಂದೆ ಓದಿ