Sunday, 15th December 2024

ಕಂದಕಕ್ಕೆ ಉರುಳಿದ ಸೇನಾ ಟ್ರಕ್: ಮೂವರು ಸೇನಾಧಿಕಾರಿಗಳ ಸಾವು

ಇಟಾನಗರ: ಅರುಣಾಚಲಪ್ರದೇಶದ ಸುಬಾನ್ಸಿರಿ ಜಿಲ್ಲೆಯಲ್ಲಿ ಸೇನಾ ಟ್ರಕ್ ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಸೇನಾಧಿಕಾರಿಗಳು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ತಾಪಿ ಗ್ರಾಮದ ಬಳಿಯ ಟ್ರಾನ್ಸ್ ಅರುಣಾಚಲ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಮೃತರನ್ನು ಹವಾಲ್ದಾರ್ ಮಖತ್ ಸಿಂಗ್, ನಾಯ್ಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಶಿಶ್ ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದ ಸೇನಾ ಟ್ರಕ್ ಸಿಬ್ಬಂದಿಯನ್ನು ಸಾಗಿಸುವ ಬೆಂಗಾವಲು ಪಡೆಯ ಭಾಗವಾಗಿತ್ತು. ಟ್ರಕ್ ಸುಬಾನ್ಸಿರಿಯ ಜಿಲ್ಲಾ ಕೇಂದ್ರ ಪಟ್ಟಣವಾದ ದಪೋರಿಜೋದಿಂದ ಲೆಪರಾಡಾ ಜಿಲ್ಲೆಯ […]

ಮುಂದೆ ಓದಿ