ನವದೆಹಲಿ: ಅರುಣಾಚಲ ಪ್ರದೇಶದ ಮೂರು ಜಿಲ್ಲೆಗಳು ಮತ್ತು ನಾಗಾ ಲ್ಯಾಂಡ್‌ನ ಒಂಬತ್ತು ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಯನ್ನು ಕೇಂದ್ರ ಸರ್ಕಾರವು ಇಂದಿನಿಂದ ಆರು ತಿಂಗಳವರೆಗೆ ವಿಸ್ತರಿಸಿದೆ. ಅರುಣಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ತಿರಾಪ್, ಚಾಂಗ್ಲಾಂಗ್ ಮತ್ತು ಲಾಂಗ್ಡಿಂಗ್ ಜಿಲ್ಲೆಗಳಲ್ಲಿ AFSPA ಅನ್ನು ಶನಿವಾರ, ಅಕ್ಟೋಬರ್ 1 ರಿಂದ ಮುಂದಿನ ವರ್ಷ ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ. ಅರುಣಾಚಲ ಪ್ರದೇಶದ ನಾಮ್ಸಾಯಿ ಮತ್ತು ಮಹದೇವಪುರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸರ್ಕಾರವು AFSPA […]
ನವದೆಹಲಿ: ಗುಡ್ಡಗಾಡು ಮತ್ತು ಗ್ರಾಮೀಣ ಭಾಗಕ್ಕೆ ಡ್ರೋಣ್‍ಗಳ ಮೂಲಕ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಾಯೋಗಿಕ ಪರೀಕ್ಷೆ ಹಾರಾಟವನ್ನು ಅರುಣಾಚಲ ಪ್ರದೇಶದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ದಿನದಂದು...
ಇಟಾನಗರ: ಇಂದಿನಿಂದ ಭಾರತದ ಮೊಟ್ಟಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನವು ಹಾರಾಟ ಪ್ರಾರಂಭಿಸಲಿದೆ. ಅರುಣಾಚಲ ಪ್ರದೇಶದ ದೂರದ ಪಟ್ಟಣಗಳಿಗೆ ವಿಮಾನ ಸಂಪರ್ಕ ಒದಗಿಸಲಿದೆ. ಭಾರತೀಯ ವಾಯುಯಾನದ...
ಇಟಾನಗರ: ಲೋಹಿತ್ ಜಿಲ್ಲೆಯಲ್ಲಿದ್ದ ಸೋಂಕಿತ ವ್ಯಕ್ತಿಯು ಗುಣಮುಖರಾದ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶ ಕರೋನಾ ಮುಕ್ತ ರಾಜ್ಯವಾಗಿ ಬದಲಾಗಿದೆ. ಈಶಾನ್ಯ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 64,188 ಇದ್ದು ಇಲ್ಲಿಯವರೆಗೆ...
ಬಸರ್ : ಅರುಣಾಚಲ ಪ್ರದೇಶದ ಬಸರ್‌ನಲ್ಲಿ ಮಂಗಳವಾರ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಬಸರ್‌ನಿಂದ ನೈರುತ್ಯಕ್ಕೆ 148 ಕಿಲೋಮೀಟರ್ ದೂರದಲ್ಲಿ...
ಇಟಾನಗರ: ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ಕಮೆಂಗ್ ನದಿ ಯಲ್ಲಿ ನದಿಯ ನೀರು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿ, ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ....
ಬೀಜಿಂಗ್: ಅರುಣಾಚಲಪ್ರದೇಶ ರಾಜ್ಯದ ಗಡಿ ಸಮೀಪದಲ್ಲಿ ಟಿಬೆಟ್ ನ ಹಿಮಾಲಯ ಪ್ರದೇಶದಲ್ಲಿ ಚೀನಾ ಶುಕ್ರವಾರ ಮೊದಲ ಸಂಪೂರ್ಣ ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚಾಲನೆ ಮಾಡಿದೆ....
ಪಾಟ್ನಾ: ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ರನ್ನು ನೇಮಕ ಮಾಡಲಾಗಿದೆ. ಜೆಡಿಯು ರಾಷ್ಟ್ರೀಯ...